ಸೋಮವಾರ ಮುಲುಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತನ್ನ ಮಾಜಿ ಪತ್ನಿಯ ತಾಯಿಯನ್ನು ಬೆಂಕಿ ಹಚ್ಚಿ ಕೊಂದ ಮೃತ ಅಳಿಯ ಕೃಷ್ಣ ದಾಜಿ ಅಷ್ಟಂಕರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.