ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್ನಿಂದ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮಂಗಳವಾರ ನಡೆದಿದೆ.