Man kills self

ಹರಿಯಾಣ: ಪಾಕ್ ಫೋನ್ ನಂಬರ್ ಗೆ ವಾಟ್ಸಾಪ್ ಚಾಟ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆಗೆ ಶರಣು!
ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ಪಾಕಿಸ್ತಾನದ ಫೋನ್ ನಂಬರ್ ನೊಂದಿಗೆ ವಾಟ್ಸಾಪ್ ಚಾಟ್ ಮಾಡಿದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಜಯಪುರ: ಯುವಕ ಆತ್ಮಹತ್ಯೆಗೆ ಶರಣು, ಸಾವಿಗೆ ಪಿಎಸ್ಐ ಕಾರಣ ಎಂದು ಆರೋಪ
ಕಳ್ಳತನದ ಆರೋಪ ಎದುರಿಸುತ್ತಿದ್ದ 25 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಸಾವಿಗೆ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಆತನ ಸಹೋದರನೇ ಕಾರಣ ಎಂದು ಆರೋಪಿಸಿದ್ದಾರೆ.

ಹೈದರಾಬಾದ್: ಕುಡಿಯೋಕೆ ಸಿಕ್ತಿಲ್ಲ ಎಂದು ಬೇಸರಗೊಂಡ ಮದ್ಯವ್ಯಸನಿ ಆತ್ಮಹತ್ಯೆಗೆ ಶರಣು!
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಬಾರ್, ಪಬ್ ವೈನ್ ಶಾಪ್ ಗಳನ್ನು ಬಂದ್ ಮಾಡಲಾಗಿದೆ.

