ದೇಶಚೀನಾದ ವುಹಾನ್ ಲ್ಯಾಬ್ ನಿಂದಲೇ 'ಮಾನವ ನಿರ್ಮಿತ ಕೊರೋನಾ ವೈರಸ್ ಸೋರಿಕೆ': ಕೆಲಸ ಮಾಡಿದ್ದ ವಿಜ್ಞಾನಿಯ ಸ್ಫೋಟಕ ಹೇಳಿಕೆ!
ಇಡೀ ಜಗತನ್ನು ಪೀಡಿಸಿ ಜಗತ್ತಿನ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ಕೊರೋನಾ ವೈರಸ್ ಸಾಂಕ್ರಾಮಿಕ ಪ್ರಕೃತಿ ನಿರ್ಮಿತವಲ್ಲ.. ಬದಲಿಗೆ ಅದು ಮಾನವ ನಿರ್ಮಿತ ವೈರಸ್ ಆಗಿದ್ದು, ಚೀನಾದ ವುಹಾನ್ ಲ್ಯಾಬ್ ನಿಂದಲೇ ಅದು ಸೋರಿಕೆಯಾಗಿದೆ ಎಂದು ಲ್ಯಾಬ್ ನಲ್ಲಿ ಕೆಲಸ ಮಾಡಿದ್ದ ಅಮೆರಿಕ ಮೂಲದ ವಿಜ್ಞಾನಿಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ.