Man Mohan Singh

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೋವಿಡ್‌ನಿಂದ ಚೇತರಿಕೆ: ಕಾಂಗ್ರೆಸ್
ದೇಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೋವಿಡ್‌ನಿಂದ ಚೇತರಿಕೆ: ಕಾಂಗ್ರೆಸ್

ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲಾ ಶನಿವಾರ ಹೇಳಿದ್ದಾರೆ.

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ
ದೇಶ

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ

ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

ಮನ್ ಮೋಹನ್ ಸಿಂಗ್ ಪ್ರಶಂಸಿಸಿ, ಪ್ರಧಾನಿ ಮೋದಿ ಬಗ್ಗೆ ಉಲ್ಲೇಖಿಸದ ಒಬಾಮಾ- ಶಶಿ ತರೂರ್ 
ದೇಶ

ಮನ್ ಮೋಹನ್ ಸಿಂಗ್ ಪ್ರಶಂಸಿಸಿ, ಪ್ರಧಾನಿ ಮೋದಿ ಬಗ್ಗೆ ಉಲ್ಲೇಖಿಸದ ಒಬಾಮಾ- ಶಶಿ ತರೂರ್ 

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಆತ್ಮಚರಿತ್ರೆಯಲ್ಲಿ ಮನಮೋಹನ್ ಸಿಂಗ್ ಬಗ್ಗೆ ಅಪಾರ ಪ್ರಶಂಸೆ ಇದೆ ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್  ಸರಣಿ ಟ್ವೀಟ್ ಮೂಲಕ ಹೇಳಿದ್ದಾರೆ.

ಸೋನಿಯಾ, ಸಿಂಗ್ ಗೆ 'ಚಿದಂಬರಂ ರಹಸ್ಯ' ಬಯಲಾಗುವ ಭಯ: ಬಿಜೆಪಿ ಮುಖಂಡ
ದೇಶ

ಸೋನಿಯಾ, ಸಿಂಗ್ ಗೆ 'ಚಿದಂಬರಂ ರಹಸ್ಯ' ಬಯಲಾಗುವ ಭಯ: ಬಿಜೆಪಿ ಮುಖಂಡ

ಚಿದಂಬರಂ  ರಹಸ್ಯ ಬಯಲಾಗುವ ಭೀತಿಯಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್  ಇಂದು ತಿಹಾರ್ ಜೈಲಿಗೆ ಭೇಟಿ ನೀಡಿ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರ ಹಣಕಾಸು ಸಚಿವ ಸುದೀರ್ ಮುಂಗಂತಿವಾರ್ ಟೀಕಿಸಿದ್ದಾರೆ.