Man Murder

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಗಂಡನ ಕೊಲೆ; ಮುಖ, ಮರ್ಮಾಂಗಕ್ಕೆ ಗಾಯ; ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸಂಗತಿ!
ಬಿದರಹಳ್ಳಿಯ ಕಿತ್ತಗನೂರು ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ 40 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪತ್ತೆಯಾಗಿದ್ದಾರೆ. ಮೃನತ ಮುಖ ಮತ್ತು ವೃಷಣಗಳ ಮೇಲೆ ಗಾಯಗಳಾಗಿದೆ.

ಬಾಗಲಕೋಟೆ: ಅನೈತಿಕ ಸಂಬಂಧ; ಚಿಕ್ಕಪ್ಪನ ಮಗನನ್ನೇ ಬರ್ಬರವಾಗಿ ಕೊಂದ ಸಹೋದರ!
ಪತ್ನಿ ಜೊತೆ ಅನೈತಿಕ ಸಂಬಂಧ ಕಾರಣಕ್ಕೆ ಚಿಕ್ಕಪ್ಪನ ಮಗನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆಯ ಜಮಖಂಡಿಯಲ್ಲಿ ನಡೆದಿದೆ. ಕನ್ನೊಳ್ಳಿ ಗ್ರಾಮದಲ್ಲಿ ಬೆಂಕಿಹೊತ್ತುಕೊಂಡು ಕಾರಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ವರದಿಯಾಗಿತ್ತು.

ಗದಗ: ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು
ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿರುವ ಭೀಕರ ಘಟನೆ ನಡೆದಿದೆ.

ಬಳ್ಳಾರಿ: ಮಗನ ಹುಟ್ಟುಹಬ್ಬದ ದಿನವೇ ಮಾರಕಾಸ್ತ್ರಗಳಿಂದ ಕೊಚ್ಚಿ ಮೊಹಬೂಬ್ ಬಾಷಾ ಬರ್ಬರ ಹತ್ಯೆ
ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

