ದೇಶಹೈದ್ರಾಬಾದ್: ಸಿಎಂ ಹಿಮಂತ ಬಿಸ್ವಾ ಶರ್ಮಾ ರ್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ವ್ಯಕ್ತಿ! ವಿಡಿಯೋ
ಹೈದರಾಬಾದ್ನಲ್ಲಿ ಶುಕ್ರವಾರ ನಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ರ್ಯಾಲಿ ವೇಳೆ ವ್ಯಕ್ತಿಯೊಬ್ಬ, ಮೈಕ್ ನ್ನು ಸ್ಟ್ಯಾಂಡ್ ನಿಂದ ಎಳೆದ ಘಟನೆ ನಡೆಯಿತು. ಈ ಅನಿರೀಕ್ಷಿತ ಘಟನೆಯಿಂದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಗಾಬರಿಯಾದವರಂತೆ ಕಂಡು ನಿಂತಲ್ಲೇ ನೋಡುತ್ತಿದ್ದರು.