Man sets fire

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ಪ್ರಯಾಣಿಕರ ನರಳಾಟ, Video Viral
ತನ್ನ ವಿಚ್ಛೇದನ ಪ್ರಕರಣದ ಫಲಿತಾಂಶದಿಂದ ಹತಾಶೆಗೊಂಡ ನಂತರ ವೊನ್ ಈ ಕೃತ್ಯ ಎಸಗಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಕೇರಳ: ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ, ಮೂವರು ಸಾವು, ಎಂಟು ಮಂದಿಗೆ ಗಾಯ
ಎಕ್ಸ್ಪ್ರೆಸ್ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

