ದೇಶ"ಎರಡೇ ನಿಮಿಷ ಅಷ್ಟೇ": ಕಾರಿನಲ್ಲೇ ಸೆಕ್ಸ್ಗೆ ಒತ್ತಾಯಿಸಿದ ಕಾಮುಕ; ವಿಡಿಯೋ ಮಾಡಿದ ಯುವತಿ!
ತನಗೆ ಪರಿಚಿತನಾಗಿದ್ದ ಆರೋಪಿ, ತಿನ್ನಲು ಮೋಮೋ ಕೊಡಿಸುವ ನೆಪದಲ್ಲಿ ತನ್ನನ್ನು ಕರೆದುಕೊಂಡು ಹೋಗಿ, ನಂತರ ಸಿಎನ್ಜಿ ತುಂಬಿಸುವುದಾಗಿ ಕಾರನ್ನು ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದಾನೆ. ಬಳಿಕ ಯುವತಿಗೆ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾನೆ.