ಫ್ಲಾಟ್ವೊಂದರಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಪಿಸಿಆರ್ ಕರೆ ಬಂದಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.