Man shot

ಪ್ರೇಮ ಪ್ರಕರಣ: ಬೆಳಗಾವಿಯಲ್ಲಿ ಯುವಕನ ಮೇಲೆ ಗುಂಡಿನ ದಾಳಿ, ಮೂವರ ಬಂಧನ
ರಾಜ್ಯ

ಪ್ರೇಮ ಪ್ರಕರಣ: ಬೆಳಗಾವಿಯಲ್ಲಿ ಯುವಕನ ಮೇಲೆ ಗುಂಡಿನ ದಾಳಿ, ಮೂವರ ಬಂಧನ

ಬುಧವಾರ ರಾತ್ರಿ 8.30ರ ಸುಮಾರಿಗೆ ಪ್ರಣೀತ್ ಕುಮಾರ್ ಎಂಬ ಯುವಕ ತನ್ನ ಸ್ನೇಹಿತೆಯ ಮನೆಗೆ ರಾತ್ರಿಯ ಊಟಕ್ಕೆ ಹೋಗಿದ್ದಾಗ ತನ್ನ ಹಳೆಯ ಪ್ರೇಮದ ಬಗ್ಗೆ ಪ್ರಸ್ತಾಪ ಮಾಡಿದ್ದಾನೆ.

ಉತ್ತರಪ್ರದೇಶ: ಮಗಳನ್ನು ಭುಜದ ಮೇಲೆ ಹೊತ್ತು ಹೋಗುತ್ತಿದ್ದ ವ್ಯಕ್ತಿಗೆ ಪಾಯಿಂಟ್ ಬ್ಲಾಂಕ್ ನಲ್ಲಿ ಗುಂಡೇಟು!
ದೇಶ

ಉತ್ತರಪ್ರದೇಶ: ಮಗಳನ್ನು ಭುಜದ ಮೇಲೆ ಹೊತ್ತು ಹೋಗುತ್ತಿದ್ದ ವ್ಯಕ್ತಿಗೆ ಪಾಯಿಂಟ್ ಬ್ಲಾಂಕ್ ನಲ್ಲಿ ಗುಂಡೇಟು!

ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ. ಈ ವೇಳೆ ಇಬ್ಬರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನ
ರಾಜ್ಯ

ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ.

ಅಲೀಘರ್: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವ್ಯಕ್ತಿಗೆ ಗುಂಡೇಟು! 
ದೇಶ

ಅಲೀಘರ್: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ವ್ಯಕ್ತಿಗೆ ಗುಂಡೇಟು! 

ಅಲೀಘರ್ ನಲ್ಲಿ ನಡೆಯುತ್ತಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬನಿಗೆ ಗುಂಡೇಟು ತಗುಲಿದೆ.