Man Shot Dead

ವಿಜಯಪುರ: ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ, ಯುವಕ ಸಾವು
ಹತ್ಯೆಯಾದ ವ್ಯಕ್ತಿಯನ್ನು ಸತೀಶ್ ರಾಠೋಡ್ ಎಂದು ಗುರುತಿಸಲಾಗಿದ್ದು, ರಮೇಶ್ ಚವ್ಹಾಣ್ ಹಾಗೂ ಇತರರು ಸತೀಶ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜಾರ್ಖಂಡ್: ಪೊಲೀಸ್ ಮಾಹಿತಿದಾರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಮಾವೋವಾದಿಗಳು
ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮಾವೋವಾದಿಗಳು ಪೊಲೀಸ್ ಮಾಹಿತಿದಾರನಾಗಿದ್ದ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!
ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

