Man stabbed

ರೈಲಿನಲ್ಲಿ ಸೀಟ್ ವಿಷಯಕ್ಕೆ ವಾಗ್ವಾದ; ವ್ಯಕ್ತಿಗೆ ಚಾಕು ಇರಿತ; ಇಬ್ಬರ ಬಂಧನ
ದೇಶ

ರೈಲಿನಲ್ಲಿ ಸೀಟ್ ವಿಷಯಕ್ಕೆ ವಾಗ್ವಾದ; ವ್ಯಕ್ತಿಗೆ ಚಾಕು ಇರಿತ; ಇಬ್ಬರ ಬಂಧನ

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ನಿಂದ ಖೋಪೋಲಿಗೆ ತೆರಳುತ್ತಿದ್ದ ರೈಲಿನಲ್ಲಿ ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಮದುವೆ ನಿಶ್ಚಯವಾಗಿದ್ದ ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದ ಯುವಕನ ಬರ್ಬರ ಹತ್ಯೆ!
ರಾಜ್ಯ

ಚಿಕ್ಕಮಗಳೂರು: ಮದುವೆ ನಿಶ್ಚಯವಾಗಿದ್ದ ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದ ಯುವಕನ ಬರ್ಬರ ಹತ್ಯೆ!

ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದಕ್ಕೆ ಯುವಕನೋರ್ವನನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆಯಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ 28 ವರ್ಷದ ಮಂಜುನಾಥ್ ಮೃತ ಯುವಕ.

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕಾಗಿ ಚೂರಿ ಇರಿತ, ಇಬ್ಬರಿಗೆ ಗಾಯ; ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು  ಆರೋಪಿಗಳಿಗಾಗಿ ಶೋಧ
ರಾಜ್ಯ

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕಾಗಿ ಚೂರಿ ಇರಿತ, ಇಬ್ಬರಿಗೆ ಗಾಯ; ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು ಆರೋಪಿಗಳಿಗಾಗಿ ಶೋಧ

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ. ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು.

ವೀಲಿಂಗ್ ಪ್ರಶ್ನಿಸಿದ್ದಕ್ಕೆ ಶಿಕ್ಷಕನಿಗೆ ಚೂರಿ ಇರಿತ: ಅಪ್ರಾಪ್ತ ಸೇರಿ ಮೂವರ ಬಂಧನ
ರಾಜ್ಯ

ವೀಲಿಂಗ್ ಪ್ರಶ್ನಿಸಿದ್ದಕ್ಕೆ ಶಿಕ್ಷಕನಿಗೆ ಚೂರಿ ಇರಿತ: ಅಪ್ರಾಪ್ತ ಸೇರಿ ಮೂವರ ಬಂಧನ

ನಡು ರಸ್ತೆಯಲ್ಲಿ ವೀಲಿಂಗ್ ಮಾಡಿ ಇತರೆ ಸವಾರರಿಗೆ ತೊಂದರೆ ಮಾಡುತ್ತಿದ್ದನ್ನು ಪ್ರಶ್ನಿಸಿದ್ದ ಶಿಕ್ಷಕನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿಗರೇಟ್ ಸೇದಬೇಡ ಎಂದಿದ್ದಕ್ಕೇ ವ್ಯಕ್ತಿಗೆ 9 ಬಾರಿ ಇರಿದ 'ಯುವಕ'
ದೇಶ

ಸಿಗರೇಟ್ ಸೇದಬೇಡ ಎಂದಿದ್ದಕ್ಕೇ ವ್ಯಕ್ತಿಗೆ 9 ಬಾರಿ ಇರಿದ 'ಯುವಕ'

ಅಂಗಡಿಯಲ್ಲಿ ಸಿಗರೇಟ್ ಸೇದಬೇಡ ಎಂದಿದ್ದಕ್ಕೇ ಯುವಕನೋರ್ವ ವ್ಯಕ್ತಿಗೆ 9 ಬಾರಿ ಇರಿದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!
ರಾಜ್ಯ

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!

ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. 

ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
ರಾಜ್ಯ

ಮಂಗಳೂರು: ದುಷ್ಕರ್ಮಿಗಳಿಂದ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಬಳಿ ಶನಿವಾರ ಸಂಜೆ ಚಾಕು ಇರಿತದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ದೆಹಲಿ: ಜನನಿಬಿಡ ಪ್ರದೇಶದಲ್ಲಿ ವಿದ್ಯಾರ್ಥಿಗೆ ಇರಿದು ಹತ್ಯೆ, ಸಿಸಿಟಿವಿಯಲ್ಲಿ ಸೆರೆ
ದೇಶ

ದೆಹಲಿ: ಜನನಿಬಿಡ ಪ್ರದೇಶದಲ್ಲಿ ವಿದ್ಯಾರ್ಥಿಗೆ ಇರಿದು ಹತ್ಯೆ, ಸಿಸಿಟಿವಿಯಲ್ಲಿ ಸೆರೆ

ದೆಹಲಿಯಲ್ಲಿ ಜನನಿಬಿಡ ನಡುರಸ್ತೆಯಲ್ಲೇ ಹೋಟೆಲ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಯೊಬ್ಬನನ್ನು ಇರಿದು ಕೊಂದ ಘಟನೆ ನಡೆದಿದೆ. ದಾಳಿಯ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಕ್ಷಿಣ ದೆಹಲಿಯ ಮಾಳವೀಯಾ ನಗರದ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಘಟನೆ ನೆನಪಿಸಿದ ಜೋಧ್​ಪುರ ಎಟಿಎಂ ದಾಳಿ
ದೇಶ

ಬೆಂಗಳೂರು ಘಟನೆ ನೆನಪಿಸಿದ ಜೋಧ್​ಪುರ ಎಟಿಎಂ ದಾಳಿ

ಬೆಂಗಳೂರಿನ ಕಾರ್ಪೊರೇಷನ್ ವೃತ್ತದ ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಮಹಿಳೆ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನೆನಪಿಸುವಂತಹ....