Man stabbed to death

ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಹೋದರರ ನಡುವೆ ಜಗಳ; ಭೀಕರ ಕೊಲೆ!
ಮೃತರನ್ನು ಅಡಿವಪ್ಪ ಎಂದು ಗುರುತಿಸಲಾಗಿದ್ದು, ಅವರ 36 ವರ್ಷದ ಸಹೋದರ ರಾಜು ಆರೋಪಿಯಾಗಿದ್ದಾರೆ. ಭಾನುವಾರ ತಡರಾತ್ರಿ ಮಂಗಳೂರಿನ ಕೊಟ್ಟಾರ ಕ್ರಾಸ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಮರಾಜನಗರ: ತಂಗಿಯೊಂದಿಗೆ ಅಕ್ರಮ ಸಂಬಂಧ; ಯುವಕನನ್ನು ಬರ್ಬರವಾಗಿ ಹತ್ಯೆಗೈದ ಅಣ್ಣ!
ಕೊಲೆಯಾದ ಯುವಕನನ್ನು ಕೊಕ್ಕನಹಳ್ಳಿ ಗ್ರಾಮದ ನಿವಾಸಿ ಮಹೇಶ್(26) ಎಂದು ಗುರುತಿಸಲಾಗಿದ್ದು, ಅದೇ ಗ್ರಾಮದ ನಿವಾಸಿ ಕುಮಾರಸ್ವಾಮಿ ಎಂಬುವವರು ಕೊಲೆ ಮಾಡಿದ್ದಾರೆ.

ಚಲಿಸುತ್ತಿದ್ದ ರೈಲಿನಲ್ಲೇ ಕೊಲೆ: ಬಾಗಿಲು ಮುಚ್ಚುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ! Video
ಭಾರೀ ಮಳೆಯ ಕಾರಣದಿಂದ ಬೋಗಿಯ ಬಾಗಿಲು ಮುಚ್ಚುವ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಆರಂಭವಾಗಿದ್ದು, ಗಲಾಟೆಯಲ್ಲಿ 21 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಕ್ರಂ ಪಾಷಾ ಬಲಿ; ಚಾಕುವಿನಿಂದ ಇರಿದು ಭೀಕರ ಕೊಲೆ!
ಹತ್ಯೆಯಾದ ವ್ಯಕ್ತಿಯನ್ನು ಅಕ್ರಂ ಪಾಷಾ (43) ಎಂದು ಗುರುತಿಸಲಾಗಿದ್ದು, ಉಮರ್ ಖಾಲೀದ್ ಎಂಬುವವರ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.

