ದೇಶಸತತ 45 ಗಂಟೆಗಳ ಕಾರ್ಯಾಚರಣೆ, 70 ಅಡಿ ಆಳದ ಗುಂಡಿಯಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಹೊರಗೆ ತಂದ ರಕ್ಷಣಾ ಸಿಬ್ಬಂದಿ
ಪಂಜಾಬ್ನ ಜಲಂಧರ್ ಜಿಲ್ಲೆಯಲ್ಲಿ ಸುಮಾರು 45 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ,70 ಅಡಿ ಆಳದ ಗುಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕನನ್ನು ಸೋಮವಾರ ಮಧ್ಯಾಹ್ನ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.