ಐಎಎಫ್ ವಿಂಗ್ ಕಮಾಂಡರ್ ಎಂದು ಹೇಳಿಕೊಂಡು ದೆಹಲಿ ಕಂಟೋನ್ಮೆಂಟ್ ಪ್ರದೇಶದ ಪಾಲಂ ಏರ್ ಫೋರ್ಸ್ ಸ್ಟೇಷನ್ ಪ್ರವೇಶಿಸಿದ ಆರೋಪದ ಮೇಲೆ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.