ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಉಗ್ರರ ದಾಳಿಗೆ ಓರ್ವ ನಾಗರಿಕ ಸಾವನ್ನಪ್ಪಿರುವ ಘಟನೆ ಬುಧವಾರ ಕಾಶ್ಮೀರದ ಸೋಪುರ್ ಜಿಲ್ಲೆಯಲ್ಲಿ ನಡೆದಿದೆ...