Man

ಉತ್ತರ ಪ್ರದೇಶ: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಗುಂಡಿನ ದಾಳಿ
ಟ್ರಕ್‌ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಎರಡು ವರ್ಷದ ಕರುವಿನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಮಧ್ಯಪ್ರದೇಶದ ರೇವಾ ಜಿಲ್ಲೆಯ ಗ್ರಾಮವೊಂದರಲ್ಲಿ ಎರಡು ವರ್ಷದ ಕರುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹಸು ಕಳ್ಳತನದ ಶಂಕೆ; ವ್ಯಕ್ತಿಯೊಬ್ಬನನ್ನು ಹತ್ಯೆಗೈದ ಗುಂಪು, 14 ಮಂದಿಯನ್ನು ಬಂಧಿಸಿದ ಪೊಲೀಸರು
ಅಸ್ಸಾಂನ ಶಿವಸಾಗರ್ ಜಿಲ್ಲೆಯಲ್ಲಿ ಹಸು ಕಳ್ಳತನದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿದ್ದು, ಇದುವರೆಗೆ 14 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಡಂಬಲ್ಸ್ ನಿಂದ ನನ್ನ ಹೆಂಡ್ತಿನ ಹೊಡೆದು ಸಾಯ್ಸಿದ್ದೀನಿ ಬೇಗ ಬನ್ನಿ; ಪೊಲೀಸರಿಗೆ ಕರೆ ಮಾಡಿದ ಕಿರಾತಕ ಅರೆಸ್ಟ್!
ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಅಪ್ರಾಪ್ತೆಯನ್ನು ಮದುವೆಯಾಗಿದ್ದಕ್ಕೆ ಹುಬ್ಬಳ್ಳಿಯ ಮೂರು ಮಕ್ಕಳ ತಂದೆ ವಿರುದ್ಧ ಎಫ್‌ಐಆರ್ ದಾಖಲು
ಹುಬ್ಬಳ್ಳಿ ನಗರದಲ್ಲಿ ಶುಕ್ರವಾರ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಆರೋಪಿ ಹನುಮಂತ ಉಪ್ಪಾರ ಮೂರು ಮಕ್ಕಳ ತಂದೆಯಾಗಿದ್ದು, ಹಣದ ಆಮಿಷವೊಡ್ಡಿ ಬಾಲಕಿಯನ್ನು ಮದುವೆಯಾಗಿದ್ದಾನೆ ಎನ್ನಲಾಗಿದೆ.

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡ 46 ವರ್ಷದ ವ್ಯಕ್ತಿ
ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳೂರು: ಬಾಲಕಿಗೆ ಕಿರುಕುಳ ನೀಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ
ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಥಳಿಸಿದ್ದು, ಆತನನ್ನು ಶನಿವಾರ ಪೊಲೀಸರಿಗೆ ಒಪ್ಪಿಸಲಾಗಿದೆ

ಬೀದಿ ನಾಯಿಯ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹರಿಸಿದ ವ್ಯಕ್ತಿ; ಎಫ್‌ಐಆರ್ ದಾಖಲಿಸಿದ ಪೊಲೀಸರು
ಬೆಂಗಳೂರು ನಗರದಲ್ಲಿ ಉದ್ದೇಶಪೂರ್ವಕವಾಗಿ ನಾಯಿ ಮೇಲೆ ತನ್ನ ಕಾರನ್ನು ಚಲಾಯಿಸಿ ಕೊಂದ ಆರೋಪದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ತಮಿಳುನಾಡು: ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ 19 ವರ್ಷದ ಯುವತಿಗೆ ಬೆಂಕಿ ಹಚ್ಚಿದ ವ್ಯಕ್ತಿ
ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಕೋಪಗೊಂಡ 21 ವರ್ಷದ ಯುವಕ 19 ವರ್ಷದ ಯುವತಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ ಗುರುವಾರ ಪೊಲೀಸರು ತಿಳಿಸಿದ್ದಾರೆ.

