ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.