ರಾಜ್ಯಇಬ್ಬರು ಅಧಿಕಾರಿಗಳ ಸೇವಾ ರಿಜಿಸ್ಟರ್ ನಾಪತ್ತೆ: ಮಧುಗಿರಿ ಪಿಡಬ್ಲ್ಯುಡಿ ವ್ಯವಸ್ಥಾಪಕ ಆತ್ಮಹತ್ಯೆ
ಲಕ್ಷ್ಮೀನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆಲಸ ಮಾಡುತ್ತಿದ್ದರು.