Manakula Vinayaka temple

ಹೃದಯಾಘಾತ: ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!
ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ಬುಧವಾರ ನಡೆದಿದೆ.
ಹೃದಯಾಘಾತದಿಂದ ಪುದುಚೇರಿ ಮನಕುಲ ವಿನಾಯಕ ದೇಗುಲದ ಲಕ್ಷ್ಮೀ ಆನೆ ಸಾವು!
ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತದಿಂದ ಮೃತಪಟ್ಟಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ ಹೃದಯಾಘಾತವಾಗಿದ್ದು ಬಳಿಕ ಆನೆ ಮೃತಪಟ್ಟಿದೆ.

