ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂಪಾಯಿ ಹಾಗೂ ಚಾರ್ಧಾಮ್ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರ ರೂ, ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ.