ಕ್ರೀಡೆಮ್ಯಾಂಚೆಸ್ಟರ್ ಯುನೈಟೆಡ್ ತೊರೆದ ರೊನಾಲ್ಡೊ! ಅಭಿಮಾನಿಗಳಿಗೆ ದೊಡ್ಡ ಶಾಕ್
ವಿಶ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಕ್ಷಣದಿಂದಲೇ ಜಾರಿಯಾಗುವಂತೆ ತಂಡವನ್ನು ತೊರೆಯಲಿದ್ದಾರೆ ಎಂದು ಮ್ಯಾಂಚೆಸ್ಟರ್ ಯುನೈಟೆಡ್ ಪ್ರೀಮಿಯರ್ ಲೀಗ್ ಮಂಗಳವಾರ ಹೇಳಿದೆ. ಈ ಮೂಲಕ ರೊನಾಲ್ಡೊ ಅಭಿಮಾನಿಗಳಿಗೆ ದೊಡ್ಡ ಶಾಕ್ ನೀಡಲಾಗಿದೆ.