Manchester

ಪಂದ್ಯದ ದಿಕ್ಕನ್ನೇ ಬದಲಿಸಿದ ಮ್ಯಾಕ್ಸ್ ವೆಲ್, ಅಲೆಕ್ಸ್ ಕರಿ ಶತಕ, ಇಂಗ್ಲೆಂಡ್ ವಿರುದ್ಧ 2-1 ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ
ಆರಂಭಿಕ ಆಘಾತದ ನಡುವೆಯೂ ಮ್ಯಾಕ್ಸ್ ವೆಲ್, ಅಲೆಕ್ಸ್ ಕರಿ ಸಿಡಿಸಿದ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಏಕದಿನ ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ.

ಆ್ಯಷಸ್ ಟೆಸ್ಟ್: ಇಂಗ್ಲೆಂಡ್ ಗೆ 185 ರನ್ ಸೋಲು, ಆಸೀಸ್ ಗೆ 2-1 ರಿಂದ ಮುನ್ನಡೆ
ಪ್ರತಿಷ್ಠಿತ ಆ್ಯಷಸ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದ್ದು, ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 185 ರನ್ ಗಳ ಜಯ ಸಾಧಿಸಿದೆ.

ಕೊನೆಗೂ ಈಡೇರಿತು ಗಂಗೂಲಿ ಆಸೆ: ಟೀಂ ಇಂಡಿಯಾ ಸೇರಿಕೊಂಡ ರಿಷಬ್!
ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದ ಶಿಖರ್ ಧವನ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಅವರ ಜಾಗಕ್ಕೆ ಟೀಂ ಇಂಡಿಯಾದ ಉದಯೋನ್ಮುಕ ಆಟಗಾರ ರಿಷಬ್ ಪಂತ್...

ಹೊಸ ವರ್ಷದ ಸಂಭ್ರಮದ ನಡುವೆಯೇ ಟೋಕಿಯೋ, ಮ್ಯಾಂಚೆಸ್ಟರ್ ನಲ್ಲಿ ಸಾಮೂಹಿಕ ಹತ್ಯೆ ಪ್ರಯತ್ನ, 12 ಮಂದಿಗೆ ಗಾಯ
ಇಡೀ ಜಗತ್ತೇ ನವ ಸಂವತ್ಸರದ ಸಂಭ್ರಮಾಚರಣೆಯಲ್ಲಿ ತೊಡಗಿರುವಂತೆಯೇ ಟೋಕಿಯೋ ಮತ್ತು ಮ್ಯಾಂಚೆಸ್ಟರ್ ನಗರಳಲ್ಲಿ ದುಷ್ಕರ್ಮಿಗಳು ಸಾಮೂಹಿಕ ಹತ್ಯಾ ಯತ್ನ ನೆಡೆಸಿದ್ದು, ಎರಡು ಘಟನೆಗಳಲ್ಲಿ ಒಟ್ಟು 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಸಿಸ್ ಗೇ ಗರ್ವಭಂಗ ಮಾಡಿದ್ದ ಆಂಗ್ಲರಿಗೆ ಭಾರತದ 'ಮರ್ಮಾಘಾತ'
ಪ್ರಬಲ ಆಸ್ಟ್ರೇಲಿಯನ್ನರನ್ನೇ ವೈಟ್ ವಾಶ್ ಮಾಡಿ ಖಾಲಿ ಕೈಯಲ್ಲಿ ಮನೆಗೆ ಅಟ್ಟಿದ್ದ ಇಂಗ್ಲೆಂಡ್ ದಾಂಡಿಗರಿಗೆ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಮರ್ಮಾಘಾತ ನೀಡಿದ್ದಾರೆ.

ಭಾರತ, ಇಂಗ್ಲೆಂಡ್ ಮೊದಲ ಟಿ20: ಒಂದೇ ಪಂದ್ಯದಲ್ಲಿ 7 ದಾಖಲೆ ನಿರ್ಮಾಣ!
ಇಂಗ್ಲೆಂಡ್ ಪ್ರವಾಸದ ತನ್ನ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಪಡೆ ತನ್ನ ತಾಕತ್ತು ಪ್ರದರ್ಶನ ಮಾಡಿದ್ದು, ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ 8 ವಿಕೆಟ್ ಗಳ ಜಯ ಸಾಧಿಸಿದೆ.

ಕುಲದೀಪ್ ಯಾದವ್ ನಮ್ಮ ಯೋಜನೆಗಳನ್ನೆಲ್ಲಾ ತಲೆಕೆಳಗೆ ಮಾಡಿದರು: ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್
ಭಾರತ ತಂಡದ ಸ್ಪಿನ್ನರ್ ಕುಲದೀಪ್ ಯಾದವ್ ನಮ್ಮ ಯೋಜನೆಗಳನ್ನೆಲ್ಲಾ ಬುಡಮೇಲು ಮಾಡಿದರು. ಬೌಲಿಂಗ್ ನಲ್ಲೂ ಕೆಎಲ್ ರಾಹುಲ್ ಆಟಕ್ಕೆ ತಿರುಗೇಟು ನೀಡುವ ಪ್ರದರ್ಶನ ನಮ್ಮಿಂದ ಮೂಡಿಬರಲಿಲ್ಲ. ಹೀಗಾಗಿ ನಾವು ಪಂದ್ಯ ಕೈ ಚೆಲ್ಲಿದೆವು ಎಂದು ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

ಕ್ರಿಕೆಟ್: ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆ ಟೀಮ್ ಇಂಡಿಯಾದ ಈ ಐವರು!
ಮೂರು ಟಿ-20, ಮೂರು ಏಕದಿನ ಹಾಗೂ ಐದು ಟೆಸ್ಟ್ ಪಂದ್ಯಗಳಲ್ಲಿ ಆಡಲು ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತದ ತಂಡದಲ್ಲಿರುವ ಐವರು ಪ್ರಮುಖ ಆಟಗಾರರು ಇಂಗ್ಲೆಂಡ್ ತಂಡಕ್ಕೆ ಕಬ್ಬಿಣದ ಕಡಲೆಯಾಗಿದ್ದಾರೆ.

ಮ್ಯಾಂಚೆಸ್ಟರ್ ನಲ್ಲಿ ಪಾಕಿಸ್ತಾನಿ ವೈದ್ಯನಿಗೆ 'ಭಯೋತ್ಪಾದಕ' ಎಂದು ಜರಿದು ಜನಾಂಗೀಯ ನಿಂದನೆ
ಮ್ಯಾಂಚೆಸ್ಟರ್ ಬಾಂಬ್ ದಾಳಿಯಲ್ಲಿ ಗಾಯಗೊಂಡವರನ್ನು ಉಳಿಸಲು ಹಲವು ಘಂಟೆಗಳವರೆಗೆ ದಣಿವಿಲ್ಲದೆ ದುಡಿದ ಪಾಕಿಸ್ತಾನಿ ಮೂಲದ ಎನ್ ಎಚ್ ಎಸ್ ಸರ್ಜನ್ ಒಬ್ಬರಿಗೆ ವ್ಯಕ್ತಿಯೊಬ್ಬ ಜನಾಂಗೀಯ ನಿಂದನೆ

