ದೇಶತೆಲಂಗಾಣ ಚುನಾವಣಾ ರ್ಯಾಲಿ ವೇಳೆ ಕಣ್ಣೀರಾಕಿದ ಮಾದಿಗ ನಾಯಕನಿಗೆ ಸಾಂತ್ವನ ಹೇಳಿದ ಪ್ರಧಾನಿ ಮೋದಿ!
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಿರಂತರವಾಗಿ ಚುನಾವಣಾ ರ್ಯಾಲಿಗಳು ನಡೆಯುತ್ತಿವೆ. ಈ ಸಂಬಂಧ ಪ್ರಧಾನಿ ಮೋದಿ ಅವರು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಇಂದು ಹೈದರಾಬಾದ್ ತಲುಪಿದ್ದಾರೆ.