mandates

ಇಲಾಖೆಗಳ ಮುಖ್ಯಸ್ಥರು ಪ್ರಧಾನಿ ಮೋದಿಯ 'ಮನ್ ಕಿ ಬಾತ್' ಕೇಳುವುದು ಕಡ್ಡಾಯ: ಗೋವಾ ಸರ್ಕಾರ
ಗೋವಾದಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳ ಮುಖ್ಯಸ್ಥರು ಮನ್ ಕಿ ಬಾತ್ ಅನ್ನು ಕಡ್ಡಾಯವಾಗಿ ಕೇಳಬೇಕು ಎಂದು ನಿರ್ದೇಶಿಸಲಾಗಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ರಕ್ತ ಸೌಲಭ್ಯವನ್ನು ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಇಂದಿನಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ವಿವಿಗಳಲ್ಲಿ ಪ್ರತಿವರ್ಷ ಘಟಿಕೋತ್ಸವ ಕಡ್ಡಾಯ , ಹೆಚ್ ಆರ್ ಡಿ ಸಚಿವಾಲಯ ಆದೇಶ
ಕೆಲ ವಿಶ್ವವಿದ್ಯಾಲಯಗಳಲ್ಲಿ ಘಟಿಕೋತ್ಸವ ಕಾರ್ಯಕ್ರಮ ಸ್ಥಗಿತಗೊಂಡಿರುವುದನ್ನು ಮನಗಂಡ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ , ಎಲ್ಲಾ ವಿಶ್ವವಿದ್ಯಾಲಯಗಳು ಪ್ರತಿವರ್ಷ ಕಡ್ಡಾಯವಾಗಿ ಘಟಿಕೋತ್ಸವ ಕಾರ್ಯಕ್ರಮ ಆಯೋಜಿಸುವಂತೆ ಪತ್ರ ಬರೆದಿದೆ.

