ರಾಜ್ಯದಲ್ಲಿ ಮುಂದಿನ ವರ್ಷದಿಂದ ಎಲ್ಲ ವೃತ್ತಿಪರ ಕೋರ್ಸ್ಗಳ 2 ಸೆಮಿಸ್ಟರ್ಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ಹೇಳಿದ್ದಾರೆ...