ರಾಜ್ಯಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಶಾಕ್: POCSO ಅಡಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳ ದಾಖಲು ಕಡ್ಡಾಯ: Dinesh Gundu rao
ಖಾಸಗಿ ಆಸ್ಪತ್ರೆಗಳು ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವ ಎಲ್ಲಾ ಪ್ರಕರಣಗಳನ್ನು, ವಿಶೇಷವಾಗಿ ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು ವರದಿ ಮಾಡುವುದು ಕಡ್ಡಾಯವಾಗಿದೆ.