Mandsaur

Watch | ಗರ್ಬಾ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆ ಅಪಹರಣ
ವಿಡಿಯೋ

Watch | ಗರ್ಬಾ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆ ಅಪಹರಣ

ಮಧ್ಯ ಪ್ರದೇಶ: ಮಹಿಳೆ ಹಿಂಬಾಲಿಸಿದ ದಲಿತ ವ್ಯಕ್ತಿಗೆ ಚಪ್ಪಲಿ ಹಾರ, ಅರೆಬೆತ್ತಲೆ ಮೆರವಣಿಗೆ
ದೇಶ

ಮಧ್ಯ ಪ್ರದೇಶ: ಮಹಿಳೆ ಹಿಂಬಾಲಿಸಿದ ದಲಿತ ವ್ಯಕ್ತಿಗೆ ಚಪ್ಪಲಿ ಹಾರ, ಅರೆಬೆತ್ತಲೆ ಮೆರವಣಿಗೆ

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ)ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ಮಧ್ಯಪ್ರದೇಶ ರ್ಯಾಲಿಯಲ್ಲಿ ಅವಹೇಳನಕಾರಿ ಭಾಷಣ ಮಾಡದಂತೆ ರಾಹುಲ್‌ಗೆ ಖಡಕ್ ಶರತ್ತು!
ದೇಶ

ಮಧ್ಯಪ್ರದೇಶ ರ್ಯಾಲಿಯಲ್ಲಿ ಅವಹೇಳನಕಾರಿ ಭಾಷಣ ಮಾಡದಂತೆ ರಾಹುಲ್‌ಗೆ ಖಡಕ್ ಶರತ್ತು!

ಜೂನ್ 6ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರದೇಶದ ಮಲ್ಹಾರಗಢದಲ್ಲಿ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು ಈ ರ್ಯಾಲಿಗೆ ಮಲ್ಹಾರಗಢದ ಉಪ ವಿಭಾಗೀಯ ಅಧಿಕಾರಿ...

ಮಂಡಸೌರ್ ನಲ್ಲಿ ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್ ಬಂಧನ
ದೇಶ

ಮಂಡಸೌರ್ ನಲ್ಲಿ ಯೋಗೇಂದ್ರ ಯಾದವ್, ಮೇಧಾ ಪಾಟ್ಕರ್ ಬಂಧನ

ಮಧ್ಯಪ್ರದೇಶದ ಮಂಡಸೌರ್ ನಲ್ಲಿ ರೈತರ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿದ್ದ ಸ್ವರಾಜ್ ಅಭಿಯಾನದ ಮುಖ್ಯಸ್ಥ....

ಮಂಡಸೌರ್ ಭೇಟಿ: ರಾಹುಲ್ ಗಾಂಧಿಗೆ ಶಿವಸೇನೆಯಿಂದ ಅನಿರೀಕ್ಷಿತ ಬೆಂಬಲ
ದೇಶ

ಮಂಡಸೌರ್ ಭೇಟಿ: ರಾಹುಲ್ ಗಾಂಧಿಗೆ ಶಿವಸೇನೆಯಿಂದ ಅನಿರೀಕ್ಷಿತ ಬೆಂಬಲ

ಮಂಡಸೌರ್'ಗೆ ಭೇಟಿ ನೀಡಲು ಹೋಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ತಡೆದಿದ್ದಕ್ಕೆ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಶಿವಸೇನೆ ತೀವ್ರವಾಗಿ ಕಿಡಿಕಾರಿದೆ...

ಮಂಡಸೌರ್'ಗೆ ಸಿಎಂ ಚೌಹಾಣ್ ಭೇಟಿ: ಸೆಕ್ಷನ್ 144 ಜಾರಿ
ದೇಶ

ಮಂಡಸೌರ್'ಗೆ ಸಿಎಂ ಚೌಹಾಣ್ ಭೇಟಿ: ಸೆಕ್ಷನ್ 144 ಜಾರಿ

ರೈತರ ಉಗ್ರ ಹೋರಾಟಕ್ಕೆ ತತ್ತರಿಸಿ ಹೋಗಿದ್ದ ಮಂಡಸೌರ್'ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ...

ಮಂಡಸೌರ್ ಗೆ ಮಧ್ಯಪ್ರದೇಶ ಸಿಎಂ ಭೇಟಿ, ಮೃತ ರೈತನ ಕುಟುಂಬಕ್ಕೆ 1 ಕೋಟಿ ರು. ಚೆಕ್ ವಿತರಣೆ
ದೇಶ

ಮಂಡಸೌರ್ ಗೆ ಮಧ್ಯಪ್ರದೇಶ ಸಿಎಂ ಭೇಟಿ, ಮೃತ ರೈತನ ಕುಟುಂಬಕ್ಕೆ 1 ಕೋಟಿ ರು. ಚೆಕ್ ವಿತರಣೆ

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಬುಧವಾರ ಮಂಡಸೌರ್ ಭೇಟಿ ನೀಡಿದ್ದು, ಪೊಲೀಸರ....

ಜೂ.14 ರಂದು ಮಂಡಸೌರ್ ಗೆ ಭೇಟಿ ನೀಡಲಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್
ದೇಶ

ಜೂ.14 ರಂದು ಮಂಡಸೌರ್ ಗೆ ಭೇಟಿ ನೀಡಲಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್

ರೈತರ ಪ್ರತಿಭಟನೆ, ಗೋಲಿಬಾರ್ ನಿಂದಾಗಿ ಗಲಭೆ ಉಂಟಾಗಿದ್ದ ಮಧ್ಯಪ್ರದೇಶದ ಮಂಡಸೌರ್ ಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಜೂ.14 ರಂದು ಭೇಟಿ ನೀಡಲಿದ್ದಾರೆ.

ಮಂಡ್ಸೂರ್ ರೈತರ ಭೇಟಿಗೆ ತೆರಳುತ್ತಿದ್ದ ಹಾರ್ದಿಕ್ ಪಟೇಲ್ ಬಂಧನ
ದೇಶ

ಮಂಡ್ಸೂರ್ ರೈತರ ಭೇಟಿಗೆ ತೆರಳುತ್ತಿದ್ದ ಹಾರ್ದಿಕ್ ಪಟೇಲ್ ಬಂಧನ

ಮಂಡ್ಸೂರ್ ರೈತರ ಭೇಟಿಗೆ ತೆರಳುತ್ತಿದ್ದ ಪಟೇಲ್ ಖೋಟಾ ಹೋರಾಟಗಾರ ಹಾರ್ದಿಕ್ ಪಟೇಲ್ ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ...