Mandya Constituency

ಎಸ್ ಎಂ ಕೃಷ್ಣ ,ಸುಮಲತಾ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿದ ಕುಮಾರಸ್ವಾಮಿ
ರಾಜಕೀಯ

ಎಸ್ ಎಂ ಕೃಷ್ಣ ,ಸುಮಲತಾ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿದ ಕುಮಾರಸ್ವಾಮಿ

ಸುಮಲತಾ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಇಬ್ಬರ ವಿರುದ್ಧ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟರ್ ಮೂಲಕ ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ: ಸುಮಲತಾಗೆ ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು- ಚಲುವರಾಯಸ್ವಾಮಿ
ರಾಜಕೀಯ

ಲೋಕಸಭಾ ಚುನಾವಣೆ: ಸುಮಲತಾಗೆ ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು- ಚಲುವರಾಯಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಮಂಡ್ಯದಿಂದ ಸ್ಪರ್ಧಿಸಲು ಜೆಡಿಎಸ್ ಪಕ್ಷದಿಂದಲೇ ಟಿಕೆಟ್ ನೀಡಬಹುದು ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ವಿಚಾರ, ಒಗ್ಗೂಡಿದ ಸ್ಯಾಂಡಲ್ ವುಡ್ ನಿಂದ ಹೈಲೆವೆಲ್ ಮೀಟಿಂಗ್!
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ವಿಚಾರ, ಒಗ್ಗೂಡಿದ ಸ್ಯಾಂಡಲ್ ವುಡ್ ನಿಂದ ಹೈಲೆವೆಲ್ ಮೀಟಿಂಗ್!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸುಮಲತಾ ಅವರ ಬೆಂಬಲಕ್ಕೆ ಇಡೀ ಸ್ಯಾಂಡಲ್ ವುಡ್ ನಿಂತಿದೆ ಎಂಬ ವಾದ ಕೂಡ ಕೇಳಿಬರುತ್ತಿದೆ.