Mandya crime

ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ!
ಭಾರತ ರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಮಂಡ್ಯದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಕೊಚ್ಚಿ ಭೀಕರ ಕೊಲೆ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ.

ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ; ಹುಂಡಿಯ ಹಣ ಕಳವು
ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಇಂದು ಬೆಳಗ್ಗಿನ ಜಾವ ನಡೆದಿದೆ.

