Mandya DC

ನಾಗಮಂಗಲದ ಸೌಮ್ಯಕೇಶವ ದೇಗುಲದ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ
ರಾಜ್ಯ

ನಾಗಮಂಗಲದ ಸೌಮ್ಯಕೇಶವ ದೇಗುಲದ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶ

ಅಧಿಕಾರಿಗಳ ನಿಷ್ಕ್ರಿಯತೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್, ನಾಗಮಂಗಲದ ಸೌಮ್ಯಕೇಶವ ದೇವಸ್ಥಾನದ ಸುತ್ತಲಿನ ಅನಧಿಕೃತ ಮತ್ತು ಅಕ್ರಮ ಒತ್ತುವರಿಗೆ ಸಂಬಂಧಿಸಿದಂತೆ ನೀಡಲಾದ ನೋಟಿಸ್‌ಗಳನ್ನು ಅನುಸರಿಸಿ, ಕಾನೂನು ಪ್ರಕಾರ ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಿದೆ.

ಸರ್ಕಾರಿ ಆಸ್ಪತ್ರೆಗೆ ಡಿಸಿ ದಿಢೀರ್ ಭೇಟಿ: ಒಳ ರೋಗಿಗಳಿಗೆ ಕೊಡುವ ಮುದ್ದೆ ಸಾಂಬಾರಿಗೆ 92 ರೂಪಾಯಿ, ಬಿಲ್ ನೋಡಿ ಅಧಿಕಾರಿ ಶಾಕ್!
ರಾಜ್ಯ

ಸರ್ಕಾರಿ ಆಸ್ಪತ್ರೆಗೆ ಡಿಸಿ ದಿಢೀರ್ ಭೇಟಿ: ಒಳ ರೋಗಿಗಳಿಗೆ ಕೊಡುವ ಮುದ್ದೆ ಸಾಂಬಾರಿಗೆ 92 ರೂಪಾಯಿ, ಬಿಲ್ ನೋಡಿ ಅಧಿಕಾರಿ ಶಾಕ್!

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ನೀಡುವ ಒಂದು ಮುದ್ದೆ, ಸಾಂಬರ್‌ ಅಥವಾ ಒಂದು ಪ್ಲೇಟ್‌ ಅನ್ನ ಸಾಂಬರ್‌ಗೆ 92 ರು. ಬಿಲ್‌ ಮಾಡುತ್ತಿರುವುದನ್ನು ಕಂಡು ಶಾಕ್ ಆಂದ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರು, ಆಸ್ಪತ್ರೆಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು...

ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಸ್ಫೋಟ: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಆಕ್ಷೇಪ, ಡಿಸಿಗೆ ಪತ್ರ
ರಾಜ್ಯ

ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಸ್ಫೋಟ: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಆಕ್ಷೇಪ, ಡಿಸಿಗೆ ಪತ್ರ

ಕೃಷ್ಣರಾಜಸಾಗರ ಅಣೆಕಟ್ಟಿಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೇಳಲಾಗುತ್ತಿರುವ ಬೇಬಿ ಬೆಟ್ಟದಲ್ಲಿನ ಪರೀಕ್ಷಾರ್ಥ ಸ್ಫೋಟವನ್ನು ಕೂಡಲೇ ನಿಲ್ಲಿಸುವಂತೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಮಂಡ್ಯದಲ್ಲಿ ರೌಡಿಗಳ ವಿಚಾರಣೆ: ಶೂರಿಟಿ ಕೊಡಿ, ಇಲ್ಲಾ ಗಡಿಪಾರಾಗಿ; ೩೮ ರೌಡಿಗಳಿಗೆ ಡಿಸಿ ವಾರ್ನಿಂಗ್
ರಾಜ್ಯ

ಮಂಡ್ಯದಲ್ಲಿ ರೌಡಿಗಳ ವಿಚಾರಣೆ: ಶೂರಿಟಿ ಕೊಡಿ, ಇಲ್ಲಾ ಗಡಿಪಾರಾಗಿ; ೩೮ ರೌಡಿಗಳಿಗೆ ಡಿಸಿ ವಾರ್ನಿಂಗ್

ಇತ್ತೀಚೆಗೆ ಮಂಡ್ಯಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ೩೮ ರೌಡಿಗಳ ಗಡಿಪಾರಿಗೆ ಜಿಲ್ಲಾಡಳಿತ ಸಿದ್ದತೆ ನಡೆಸಿದೆ.

ಡಿಸಿಗೆ ಬೆದರಿಕೆ ಪ್ರಕರಣ:  ಶಿಖಾ ಪತಿ, ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮರಿಗೌಡ ರಾಜಿ ಯತ್ನ
ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಶಿಖಾ ಪತಿ, ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮರಿಗೌಡ ರಾಜಿ ಯತ್ನ

ತಹಶೀಲ್ದಾರ್ ಒಬ್ಬರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ, ಶಿಖಾ ಅವರಿಗೆ ಬೆದರಿಕೆ ಹಾಕಿದ್ದ, ಸಿಎಂ ಆಪ್ತ ಹಾಗೂ ಮೈಸೂರು ಜಿಲ್ಲಾ...