Mandya farmers

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಸೆಪ್ಟೆಂಬರ್ 23ಕ್ಕೆ ಮಂಡ್ಯ ಬಂದ್
ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ.

ತರಕಾರಿ, ಹಣ್ಣು ಖರೀದಿಸಿ ಮಂಡ್ಯ ರೈತರಿಗೆ ನೆರವಾದ ಸಂಸದ ಡಿ.ಕೆ.ಸುರೇಶ್
ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಠಕ್ಕೆ ಸಿಲುಕಿರುವ ಮಂಡ್ಯದ ರೈತರ ನೆರವಿಗೆ ಸಂಸದ ಡಿ.ಕೆ.ಸುರೇಶ್ ಸ್ಪಂದಿಸಿದ್ದುಅವರು ಬೆಳೆದ ಸುಮಾರು 240 ಟನ್ನಷ್ಟು ತರಕಾರಿ, ಹಣ್ಣುಗಳನ್ನು ಖರೀದಿ ಮಾಡಿದ್ದಾರೆ.

