ರಾಜಕೀಯರಮ್ಯಾ ಬಿಜೆಪಿಗೆ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಕಾರ್ಯಕರ್ತನಿಂದ ಬಿಎಸ್ ವೈಗೆ ಬೆದರಿಕೆ ಪತ್ರ
ಮಂಡ್ಯ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.