Mandya protest

ಮಂಡ್ಯದಲ್ಲಿ ಕಾವೇರಿ ಪ್ರತಿಭಟನೆ ತೀವ್ರ: ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಪ್ರದರ್ಶನ ಸ್ಥಗಿತ!
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ CWRC ನಿರ್ದೇಶನ ನೀಡಿರುವುದನ್ನು ವಿರೋಧಿಸಿ ಕನ್ನಡ ಪರ ಕಾರ್ಯಕರ್ತರು ಇಂದು ಮಂಡ್ಯದಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.

'ಬಾವುಟ ಹಾರಿಸೋಕೆ ನನ್ನ ವಿರೋಧ ಇಲ್ಲ, ಚುನಾವಣೆ ಹತ್ತಿರ ಬಂದಾಗ ಜನರಿಗೆ ಕುಮ್ಮಕ್ಕು ನೀಡಲು ಬಿಜೆಪಿ ಯತ್ನ': ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

