Mandya University

ಮತ್ತೆ ಮೈಸೂರಿನ ಗುಲಾಮರಾಗಬೇಕೆ? ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ರವಿಕುಮಾರ್ ಗಣಿಗ ಎಚ್ಚರಿಕೆ
ರಾಜ್ಯ

ಮತ್ತೆ ಮೈಸೂರಿನ ಗುಲಾಮರಾಗಬೇಕೆ? ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ರವಿಕುಮಾರ್ ಗಣಿಗ ಎಚ್ಚರಿಕೆ

ನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ‌‌. ಮತ್ತ ನೀವು ಮೈಸೂರಿನ ಗುಲಾಮರಾಗಿ ಇರಬೇಕೆ ಎಂದು ಪ್ರಶ್ನಿಸಿದ ಅವರು ನಮಗೆ ಸ್ವಂತ ವಿವಿ ಬೇಕು,ಇದು ಮಂಡ್ಯದ ಸ್ವಾಭಿಮಾನ ಎಂದು ಗುಡುಗಿದರು.

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ: ವಿಧೇಯಕ್ಕೆ ರಾಜ್ಯಪಾಲರ ಅನುಮೋದನೆ
ರಾಜ್ಯ

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ: ವಿಧೇಯಕ್ಕೆ ರಾಜ್ಯಪಾಲರ ಅನುಮೋದನೆ

ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.

'ನಟ್ಟು ಬೋಲ್ಟ್ ಟೈಟ್': 'ಗಣಿಗ ಎಲ್ಲಪ್ಪಾ.. ನಿನ್ನ ಗಾಣಕ್ಕೆ ಹಾಕಿ ರುಬ್ಬಿ ಬಿಡ್ತಾರೆ': R Ashok
ರಾಜಕೀಯ

'ನಟ್ಟು ಬೋಲ್ಟ್ ಟೈಟ್': 'ಗಣಿಗ ಎಲ್ಲಪ್ಪಾ.. ನಿನ್ನ ಗಾಣಕ್ಕೆ ಹಾಕಿ ರುಬ್ಬಿ ಬಿಡ್ತಾರೆ': R Ashok

ಕನ್ನಡ ಚಿತ್ರರಂಗದ ಕುರಿತಂತೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ‘ನಟ್ ಬೋಲ್ಟ್ ಟೈಟ್’ ಹೇಳಿಕೆ ಸಿನಿಮಾರಂಗ, ರಾಜಕೀಯ ವಲಯದ ಜೊತೆ ಸಾರ್ವಜನಿಕ ವಲಯದಲ್ಲೂ ಚರ್ಚೆ ಜೋರಾಗಿದ್ದು, ಇದೀಗ ವಿಧಾನಸಭೆ ಅಧಿವೇಶನದಲ್ಲೂ ಡಿಕೆಶಿ ಹೇಳಿಕೆ ಬಗ್ಗೆ ಚರ್ಚೆಯಾಗಿದೆ.

35 ಲಕ್ಷ ರೂ. ವೆಚ್ಚದಲ್ಲಿ ರಾಜ್ಯದ ಮೊದಲ ಆ್ಯಪಲ್ ಲ್ಯಾಬ್ ಮಂಡ್ಯದಲ್ಲಿ ಸ್ಥಾಪನೆ
ರಾಜ್ಯ

35 ಲಕ್ಷ ರೂ. ವೆಚ್ಚದಲ್ಲಿ ರಾಜ್ಯದ ಮೊದಲ ಆ್ಯಪಲ್ ಲ್ಯಾಬ್ ಮಂಡ್ಯದಲ್ಲಿ ಸ್ಥಾಪನೆ

ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ರಾಜ್ಯದಲ್ಲೇ ಮೊಟ್ಟಮೊದಲ ‘ಆ್ಯಪಲ್ ಲ್ಯಾಬ್’ (ಆ್ಯಪಲ್ ಕಂಪ್ಯೂಟರ್ ಪ್ರಯೋಗಾಲಯ) ಸ್ಥಾಪನೆಯಾಗಿದ್ದು, ಅದರ ಉದ್ಘಾಟನೆಯೂ ಆಗಿದೆ. 35 ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಲ್ಯಾಬ್ ಅನ್ನು ಸ್ಥಾಪಿಸಲಾಗಿದೆ.