ರಸ್ತೆ ಪಕ್ಕದಲ್ಲಿಯೇ ಮೂರು ಚಿರತೆಗಳು ಶನಿವಾರ ರಾತ್ರಿ ಕಾಣಿಸಿಕೊಂಡಿದ್ದು ಜನತೆ ಭಯಭೀತರಾಗಿರುವ ಘಟನೆ ಮಂಡ್ಯತಾಲೂಕು ಬಸರಾಳು ಹೋಬಳಿ ಭವಾನಿ ಕೊಪ್ಪಲು ಗ್ರಾಮದ ಬಳಿ ನಡೆದಿದೆ.