ದೇಶಡಿ.ಕೆ.ಶಿವಕುಮಾರ್ ಟ್ವೀಟ್ ಗೆ ತೆಲಂಗಾಣ ಸಚಿವ ರಾಮ ರಾವ್ ಸ್ಪಂದನೆ: ಮಂಡ್ಯ ಮೂಲದ ರೋಗಿಯ ಶವ ನೀಡಿದ ಹೈದರಾಬಾದ್ ಆಸ್ಪತ್ರೆ
ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗೆ ತೊಂದರೆ ಅನುಭವಿಸುತ್ತಿದ್ದ ಮಂಡ್ಯ ಜಿಲ್ಲೆಯ ಮಹಿಳೆಯೊಬ್ಬರಿಗೆ ಸಹಾಯ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತೆಲಂಗಾಣದ ಐಟಿ ಇಲಾಖೆ ಸಚಿವ ಕೆ ಟಿ ರಾಮ ರಾವ್ ಅವರ ನೆರವು ಕೋರಿ ಸೂಕ್ತ ಸ್ಪಂದನೆ ಕೆಲವೇ ಹೊತ್ತಿನಲ್ಲಿ ಸಿಕ್ಕಿದೆ.