ರಾಜ್ಯ'ಮದುವೆಯಾಗಲು ಹುಡುಗಿ ಕರುಣಿಸಪ್ಪಾ' ಎಂದು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಯುವಕರು: ನಟ ಡಾಲಿ ಧನಂಜಯ್ ಚಾಲನೆ
ಇತ್ತೀಚೆಗೆ ಹಳ್ಳಿ ಹುಡುಗರಿಗೆ, ಕೃಷಿಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಎಲ್ಲಾ ಕಡೆ ಬಹಳ ದೊಡ್ಡ ಸಮಸ್ಯೆಯಾಗಿದೆ. ಹುಡುಗಿ ಸಿಗದೆ ವರ್ಷ 35-40 ಆದರೂ ಮದುವೆಯಾಗದೆ ಉಳಿದಿರುವ ಪುರುಷರು ಅನೇಕ ಮಂದಿ ಇದ್ದಾರೆ.