Mandya

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!
ರಾಜ್ಯ

ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಮನ್‌ಮುಲ್ ಮಾಜಿ ಅಧ್ಯಕ್ಷ ಉಮ್ಮಡಹಳ್ಳಿ ಶಿವಪ್ಪ ಅರೆಸ್ಟ್!

ಪ್ರಕರಣದಲ್ಲಿ ಶಿವಪ್ಪ ಅವರ ಪಾತ್ರವಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

'ನಾವು 37 ಸೀಟು ಇಟ್ಕೊಂಡೇ ಸಾಲಮನ್ನಾ ಮಾಡಿದ್ವಿ, ನಿನಗೆ 136 ಸೀಟ್ ಕೊಟ್ಟಿದ್ದಾರಲ್ಲಪ್ಪಾ, ಯಾರು ತಡೆದಿದ್ದಾರೆ?': ಸಿಎಂಗೆ ನಿಖಿಲ್ ಕೌಂಟರ್
ರಾಜಕೀಯ

'ನಾವು 37 ಸೀಟು ಇಟ್ಕೊಂಡೇ ಸಾಲಮನ್ನಾ ಮಾಡಿದ್ವಿ, ನಿನಗೆ 136 ಸೀಟ್ ಕೊಟ್ಟಿದ್ದಾರಲ್ಲಪ್ಪಾ, ಯಾರು ತಡೆದಿದ್ದಾರೆ?': ಸಿಎಂಗೆ ನಿಖಿಲ್ ಕೌಂಟರ್

ರಾಜ್ಯದ ಜನರನ್ನ ಇವತ್ತು ಆರ್ಥಿಕ ದಿವಾಳಿಯ ಅಂಚಿನಲ್ಲಿ ನಿಲ್ಲಿಸಿದ್ದಾರೆ. ರೈತರ ಬದುಕು ಬೀದಿಗೆ ಬಿದ್ದಿದೆ, ಕಣ್ಣಲ್ಲಿ ನೀರು ಹಾಕ್ತಿದ್ದಾರೆ ಎಂದು ಹೇಳಿದರು.

ಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!
ರಾಜ್ಯ

ಮಂಡ್ಯದ ಕೆರೆಯಲ್ಲಿ 15 ವರ್ಷದ ಬಾಲಕನ ಶವ ಪತ್ತೆ: ಅಪ್ರಾಪ್ತ ಸ್ನೇಹಿತನ ವಿರುದ್ಧ ಕೊಲೆ ಆರೋಪ!

ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದರ ಕೆರೆಯಲ್ಲಿ 15 ವರ್ಷದ ಬಾಲಕನೊಬ್ಬ ಗಾಯದ ಗುರುತುಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತನ್ನ ಅಪ್ರಾಪ್ತ ಸ್ನೇಹಿತನೇ ಆತನನ್ನು ಕೊಲೆ ಮಾಡಿದ್ದಾನೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಬೆಂಗಳೂರಿನ ಮಹಿಳಾ ಟೆಕ್ಕಿ ಸಾವು; Video
ರಾಜ್ಯ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಕಾರು; ಬೆಂಗಳೂರಿನ ಮಹಿಳಾ ಟೆಕ್ಕಿ ಸಾವು; Video

ಮಂಡ್ಯ ಕೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಉಮ್ಮಡಹಳ್ಳಿ ಗೇಟ್ ಸಮೀಪದ ಎಕ್ಸ್‌ಪ್ರೆಸ್‌ವೇ ಫ್ಲೈಓವರ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಎದುರಾಯ್ತು ಮೃತ್ಯುರೂಪಿ ಟ್ಯಾಂಕರ್!
ರಾಜ್ಯ

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಎದುರಾಯ್ತು ಮೃತ್ಯುರೂಪಿ ಟ್ಯಾಂಕರ್!

Tragic Accident In Mandya: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದ ಮೂವರು ವಾಪಸ್ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Watch | ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು, ಜಾನುವಾರು
ವಿಡಿಯೋ

Watch | ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು, ಜಾನುವಾರು

ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು-ಜಾನುವಾರು ರಕ್ಷಣೆ; Video
ರಾಜ್ಯ

ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು-ಜಾನುವಾರು ರಕ್ಷಣೆ; Video

ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಹೊಸ ನಿರ್ದೇಶನವೇ ಈ ಜನಾಕ್ರೋಶಕ್ಕೆ ನೇರ ಕಾರಣವಾಗಿದೆ.

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು
ರಾಜ್ಯ

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಖಾಸಗಿ ಏಜೆನ್ಸಿಯೊಂದರ ಮೂಲಕ ಕಳೆದ ಒಂದೂವರೆ ವರ್ಷದಿಂದ ಅವರು ಗುತ್ತಿಗೆ ಆಧಾರದ ಮೇಲೆ ಮೈಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಪ್ರಗತಿ ಪರಿಶೀಲನಾ ಸಭೆ: ತಾಳ್ಮೆ ಕಳೆದುಕೊಂಡು ಅಧಿಕಾರಿ ಮೇಲೆ ರೇಗಿದ ಜೆಡಿಎಸ್ ಶಾಸಕ ಮಂಜು; Video
ರಾಜ್ಯ

ಪ್ರಗತಿ ಪರಿಶೀಲನಾ ಸಭೆ: ತಾಳ್ಮೆ ಕಳೆದುಕೊಂಡು ಅಧಿಕಾರಿ ಮೇಲೆ ರೇಗಿದ ಜೆಡಿಎಸ್ ಶಾಸಕ ಮಂಜು; Video

ಸ್ಥಳೀಯ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ CESC ಅಧಿಕಾರಿಗಳು ಗಮನಹರಿಸಿ, ಅವುಗಳನ್ನು ಪರಿಹರಿಸಲು ವಿಫಲರಾಗಿದ್ದಾರೆ ಎಂಬ ಆರೋಪದಿಂದ ಶಾಸಕ ಮಂಜು ತೀವ್ರ ಅಸಮಾಧಾನಗೊಂಡಿದ್ದರು.