Mandya

ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ ಅನುದಾನ: ಸಚಿವ ಚಲುವರಾಯಸ್ವಾಮಿ
ರಾಜ್ಯ

ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ ಅನುದಾನ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಅತಿ ಕಡಿಮೆ ಲಿಂಗಾನುಪಾತ ಹೊಂದಿರುವ ಜಿಲ್ಲೆ ಮಂಡ್ಯ!
ರಾಜ್ಯ

ರಾಜ್ಯದಲ್ಲಿ ಅತಿ ಕಡಿಮೆ ಲಿಂಗಾನುಪಾತ ಹೊಂದಿರುವ ಜಿಲ್ಲೆ ಮಂಡ್ಯ!

ರಾಜ್ಯದಲ್ಲಿ, ಮಂಡ್ಯ, ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ ಮತ್ತು ಕಲಬುರಗಿ ಸೇರಿದಂತೆ ಹಲವಾರು ಜಿಲ್ಲೆಗಳು ಕಡಿಮೆ ಲಿಂಗಾನುಪಾತವನ್ನು ಹೊಂದಿವೆ ಎಂದು ಗುರುತಿಸಲಾಗಿದೆ.

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!
ರಾಜ್ಯ

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!

ವಿದ್ಯಾರ್ಥಿಯ ಮೃತ ದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Video
ರಾಜ್ಯ

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Video

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು.

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ; ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video
ರಾಜ್ಯ

'ಆಪರೇಷನ್ ಕಾಡಾನೆ' ಸಕ್ಸಸ್: ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ; ಅರಣ್ಯ ಇಲಾಖೆ ಸಾಹಸಕ್ಕೆ ಶ್ಲಾಘನೆ! Video

10 ರಿಂದ 15 ವರ್ಷ ಪ್ರಾಯದ ಕಾಡಾನೆ ಆಹಾರ ಅರಸಿ ಬಂದು ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯ ನಾಲೆಗೆ ಬಿದ್ದಿತ್ತು.

ಮಂಡ್ಯ: 786 ಇ-ಖಾತಾ ಕಡತ ನಾಪತ್ತೆ; ಹಲವು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ಜಾರಿ
ರಾಜ್ಯ

ಮಂಡ್ಯ: 786 ಇ-ಖಾತಾ ಕಡತ ನಾಪತ್ತೆ; ಹಲವು ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ಜಾರಿ

ನವೆಂಬರ್ 20 ರೊಳಗೆ 786 ಇ-ಖಾತಾ ಫೈಲ್‌ಗಳನ್ನು ಪತ್ತೆಹಚ್ಚಲು ವಿಫಲವಾದರೆ ಕರ್ನಾಟಕ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ(ಕೆಎಸ್‌ಪಿಆರ್‌ಎ) 2010 ರ ಸೆಕ್ಷನ್ 9 ರ ಅಡಿಯಲ್ಲಿ ನಿಮ್ಮ ವಿರುದ್ಧ ದೂರು ದಾಖಲಿಸಲಾಗುವುದು ಎಂದು ನೋಟಿಸ್ ನಲ್ಲಿ ಎಚ್ಚರಿಸಲಾಗಿದೆ.

ಮಂಡ್ಯ: 'ತಿಥಿ' ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ
ರಾಜ್ಯ

ಮಂಡ್ಯ: 'ತಿಥಿ' ಖ್ಯಾತಿಯ ಹಿರಿಯ ನಟ ಗಡ್ಡಪ್ಪ ನಿಧನ

ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ಚನ್ನೇಗೌಡ, ತಿಥಿ ಚಿತ್ರದಲ್ಲಿ ಅಭಿನಯದ ನಂತರ ಗಡ್ಡಪ್ಪ ಎಂದೇ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ಬೇಕು: ಸಿಎಂಗೆ HDK ಪತ್ರ
ರಾಜ್ಯ

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಭೂಮಿ ಬೇಕು: ಸಿಎಂಗೆ HDK ಪತ್ರ

ಮಂಡ್ಯವನ್ನು ಕೈಗಾರಿಕಾ ಕೇಂದ್ರವನ್ನಾಗಿ ಪರಿವರ್ತಿಸಲು ಸಂಪೂರ್ಣ ಬೆಂಬಲ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ರಾಜ್ಯ ಸರ್ಕಾರದ ಸಹಕಾರ ನಿರ್ಣಾಯಕವಾಗಿದೆ.

ಅಮಾಯಕ ರೈತನ ಸಾವಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ: BJP-JDS ಕಿಡಿ
ರಾಜಕೀಯ

ಅಮಾಯಕ ರೈತನ ಸಾವಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ: BJP-JDS ಕಿಡಿ

ಕೃಷಿಕನ ಜೀವ ಹಿಂಡಿದ ಕಾಂಗ್ರೆಸ್ ಕಬ್ಬಿಗೆ ಬೆಂಬಲ ಬೆಲೆ ನೀಡದೆ ಅನ್ನದಾತರನ್ನು ಬೀದಿಗೆ ತಳ್ಳಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಉದ್ಧಟತನಕ್ಕೆ ಮಂಡ್ಯ ಜಿಲ್ಲೆಯ ಅನ್ನದಾತ ಉಸಿರು ಚೆಲ್ಲಿದ್ದಾನೆ.