Mandya

ನನ್ನ ಪತ್ನಿ ಹಾಗೂ ಪುತ್ರ ರಾಜಕೀಯಕ್ಕೆ ಬರುವುದಿಲ್ಲ: ನನ್ನ ಮುಂದಿನ ನಡೆ ಇನ್ನೂ ನಿರ್ಧರಿಸಿಲ್ಲ; ಅಂಬರೀಷ್
ಯಾವ ಪಕ್ಷಕ್ಕೆ ಬೆಂಬಲಿಸಬೇಕು ಯಾವ ಪಕ್ಷ ಸೇರಬೇಕು ಎಂಬ ಬಗ್ಗೆ ತಾವು ಇನ್ನೂ ಯಾವ ನಿರ್ಧಾರವನ್ನು ತೆಗದುಕೊಂಡಿಲ್ಲ, ..

ಕಾಂಗ್ರೆಸ್ ನಾಯಕಿ ರಮ್ಯಾ ಕ್ರಮ ಸಂಖ್ಯೆ 420, ಟ್ರೋಲ್!
ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಪಟ್ಟಿಯಲ್ಲಿ ಕ್ರಮ ಸಂಖ್ಯೆ 420 ನಮೂದಾಗಿದ್ದು ಇದೀಗ ಎಲ್ಲೆಡೆ ಟ್ರೋಲ್ ಆಗುತ್ತಿದೆ...

ಮಂಡ್ಯ: ಹಸೆಮಣೆ ಏರುವ ಮುನ್ನ ಪದವಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ!
ಮದುವೆ ದಿನವೆಂದರೆ ಹುಡುಗಿಯರಿಗೆ ಏನೋ ಸಂಭ್ರಮ, ಅಲಂಕಾರಗಳನ್ನು ಮಾಡಿಕೊಂಡು ಹಸೆಮಣೆ ಏರುವಾಗ ಏನೋ ಭಯ, ಪುಳಕಗಳು ಇರುವುದು ಸಾಮಾನ್ಯ.

ಮಂಡ್ಯದಲ್ಲಿ ಬಿರುಸಿನ ಮಳೆ, 50 ಪ್ರಯಾಣಿಕರಿದ್ದ ಬಸ್ ಮೇಲೆ ಉರುಳಿದ ವಿದ್ಯುತ್ ಕಂಬ
ಸೋಮವಾರ ರಾತ್ರಿ ಸುರಿದ ಗಾಳಿ ಮಳೆಗೆ ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಚೆಲುವರಾಯ ಸ್ವಾಮಿ ಆಪ್ತರ ಮನೆ ಮೇಲೆ ಐಟಿ ದಾಳಿ
ಜೆಡಿಎಸ್ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರ್ಪಡೆಯಾಗಿರುವ ನಾಗಮಂಗಲ ಕ್ಷೇತ್ರದ ಅಭ್ಯರ್ಥಿ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಭಾನುವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಕುರಿತು ವರದಿಯಾಗಿದೆ.

ಅಂಬಿ, ನಾನು ಸಹೋದರರಿದ್ದಂತೆ, ಪಕ್ಷಕ್ಕೆ ಬರುವುದಾದರೆ ಸ್ವಾಗತ: ಎಚ್ ಡಿ ಕುಮಾರಸ್ವಾಮಿ
ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಾನು ಸಹೋದರರಿದ್ದಂತೆ. ರಾಜ್ಯ ರೈತರ ಹಿತದದೃಷ್ಟಿಯಿಂದ ಅಂಬರೀಶ್ ಅವರು ನಮ್ಮ ಪಕ್ಷಕ್ಕೆ ಬೆಂಬಲಕೊಟ್ಟರೆ ಸಂಪೂರ್ಣ ಸ್ವಾಗತವಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಚುನಾವಣಾ ಕಣದಿಂದ ಹಿಂದೆ ಸರಿದ ಅಂಬರೀಶ್; ಮಂಡ್ಯದಲ್ಲಿ ಚಿಗುರಿದ ಬಿಜೆಪಿ ಗೆಲುವಿನ ಆಸೆ
ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನಿರಾಕರಿಸುವ ಮೂಲಕ ಅಂಬರೀಷ್ ಮಂಡ್ಯದಲ್ಲಿ ಹಲವು ನಾಟಕೀಯ ಬೆಳವಣಿಗೆಗೆ ಕಾರಣರಾಗಿದ್ದು, ಇದೇ ಮೊದಲ ಬಾರಿಗೆ ಎಂಬಂತೆ ಬಿಜೆಪಿಯಲ್ಲಿ ಗೆಲುವಿನ ಆಸೆ ಚಿಗುರೊಡೆದಿದೆ.

ಮಂಡ್ಯದಲ್ಲಿ ಅಂಬಿ ಬದಲು ಕಾಂಗ್ರೆಸ್ ಅಭ್ಯರ್ಥಿಯಾಗಿ ರವಿ ಗಾಣಿಗ ನಾಮಪತ್ರ
ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಅವರ ಮೊಂಡಾಟಕ್ಕೆ ಹೈರಾಣಾಗಿದ್ದ ಕಾಂಗ್ರೆಸ್ ಕೊನೆಗೂ ಮಂಡ್ಯ ಟಿಕೆಟ್ ಅನ್ನು....

ಮಂಡ್ಯ 'ಕೈ' ಹಿಡಿಯಲು ಅಂಬಿ ಅನಿವಾರ್ಯ, ತೆನೆ ಹೊತ್ತ ಮಹಿಳೆಯತ್ತ ಅಮರ್ ನಾಥ್ ಚಿತ್ತ?
ಕಾಂಗ್ರೆಸ್ ಪಾಲಿಗೆ ಮಂಡ್ಯ ವಿಧಾನಸಭಾ ಕ್ಷೇತ್ರ ಇದೀಗ ಕಬ್ಬಿಣದ ಕಡಲೆಯಾಗುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿದ್ದು, ಮಂಡ್ಯದಲ್ಲಿ ನಟ ಅಂಬರೀಶ್ ಮೂಲಕ ಭದ್ರಕೋಟೆ ನಿರ್ಮಾಣ ಮಾಡಿಕೊಂಡಿದ್ದ ಕಾಂಗ್ರೆಸ್ ಗೆ ಅಂಬಿ ಕೈ ಕೊಟ್ಟರೇ ಎಂಬ ಮಾತುಗಳು ಕೇಳಿಬರುತ್ತಿವೆ.

