Mandya

Edamuri Falls: ಎಡಮುರಿ ಫಾಲ್ಸ್‌ನಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವು
ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ.

ಮಂಡ್ಯ: ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವು
"ರಾತ್ರಿ ವೇಳೆ ಯುವಕರು ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡುತ್ತಿದ್ದರು. ಈ ಸಮಯದಲ್ಲಿ, ಯುವಕರೊಂದಿಗೆ ನೀರಿಗೆ ಇಳಿದಿದ್ದ ಪ್ರದೀಪ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಾಸ್ಕ್ ಮ್ಯಾನ್ ಬೆನ್ನುಬಿದ್ದ SIT; ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿ
ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸೂಕ್ಷ್ಮ ವಿವರಗಳನ್ನು ಬಹಿರಂಗಪಡಿಸಿದ ನಂತರ ಧರ್ಮಸ್ಥಳ ಪಿಎಸ್ಐ ಸಮರ್ಥ ಆರ್. ಗಾಣಿಗೇರ ಜುಲೈ 12 ರಂದು ದೂರು ದಾಖಲಿಸಿದ್ದರು.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆತ ಸುಳ್ಳುಗಾರ-ಸೋಮಾರಿ; ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ ಮಾಜಿ ಪತ್ನಿ, ಗ್ರಾಮಸ್ಥರು
ಈತನ ಪೋಷಕರ ಬಗ್ಗೆ ಗ್ರಾಮದಲ್ಲಿ ಗೌರವವಿದೆ. ಆದರೆ, ಈ ವ್ಯಕ್ತಿ ಹುಟ್ಟು ಸೋಮಾರಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ವಿವಾಹವಾಗಿ, 1994ರವರೆಗೆ ಗ್ರಾಮದಲ್ಲೇ ವಾಸವಿದ್ದ. ಬಳಿಕ ಈತನ ಸಹೋದರ ಧರ್ಮಸ್ಥಳಕ್ಕೆ ಹೋದಾಗ ಅಲ್ಲಿಗೆ ಸ್ಥಳಾಂತರಗೊಂಡಿದ್ದ.

ಮಂಡ್ಯದಲ್ಲಿ ಮೊಟ್ಟೆ ವಿವಾದ: ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ಮಕ್ಕಳನ್ನು ಸೇರಿಸಿದ ಗ್ರಾಮಸ್ಥರು!
ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು.

ಆಯುಷ್ಮಾನ್ ಭಾರತ್: ಹಾಸನ, ಮಂಡ್ಯ ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರಯೋಜನ ಪಡೆಯುತ್ತಿರುವ ಜಿಲ್ಲೆಗಳು!
ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ (AB-PMJAY) ಪ್ರಯೋಜನವನ್ನು ಹಾಸನ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳು ಹೆಚ್ಚಾಗಿ ಪಡೆದುಕೊಳ್ಳುತ್ತಿವೆ.

ಮಂಡ್ಯ: ವಸತಿ ಶಾಲೆಯಲ್ಲಿ Food Poison ಶಂಕೆ, 10 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!
ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ (Food Poison) ನಿಂದಾಗಿ ಆರೋಗ್ಯ ಹದಗೆಟ್ಟಿದೆ ಎಂದು ಶಂಕಿಸಲಾಗಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ. ದೊಡ್ಡಿಯಲ್ಲಿ ಈ ಘಟನೆ ನಡೆದಿದೆ.

ಮಂಡ್ಯ: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, ನಾಲ್ವರಿಗೆ ಗಾಯ
ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಟಿಎಂ ಹೊಸೂರು ಗೇಟ್ ಬಳಿ ಬೆಂಗಾವಲು ಪೊಲೀಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಮಂಡ್ಯ: ಸೇತುವೆಗೆ ಬೈಕ್ ಡಿಕ್ಕಿ; ಕಾಲುವೆಗೆ ಬಿದ್ದು ಇಬ್ಬರು ಸಾವು
ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

