Mandya

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ  ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!
ರಾಜ್ಯ

ಆತ್ಮಹತ್ಯೆಗೆ ಯತ್ನ: ಕಾವೇರಿ ನದಿಗೆ ಹಾರಿದ್ದ ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಟ; ರಕ್ಷಣೆ!

ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು.

ಮಂಡ್ಯ ಜಿಲ್ಲೆಗೆ 25 ಸಾವಿರ ಕೋಟಿ ರೂ ಅನುದಾನ ಕೊಡಿಸಲಿ: HDK ಗೆ ಸಚಿವ ಚಲುವರಾಯಸ್ವಾಮಿ ಸವಾಲು
ರಾಜಕೀಯ

ಮಂಡ್ಯ ಜಿಲ್ಲೆಗೆ 25 ಸಾವಿರ ಕೋಟಿ ರೂ ಅನುದಾನ ಕೊಡಿಸಲಿ: HDK ಗೆ ಸಚಿವ ಚಲುವರಾಯಸ್ವಾಮಿ ಸವಾಲು

ಕೇಂದ್ರ ಸಚಿವರಾಗಿ ಮಂಡ್ಯ ಆಟೊರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ರೂ.30‌ ಲಕ್ಷ ಅನುದಾನ ಕೊಟ್ಟಿದ್ದಾರೆ. ಸಂಸದರಿಗೆ ರೂ.5 ಕೋಟಿ ಅನುದಾನ ಬರುತ್ತದೆ, ಅದರಲ್ಲಿ ನೀಡಿದ್ದಾರೆ. ಈ ಕೆಲಸವನ್ನು ಹಿಂದಿನ ಸಂಸದೆ ಸುಮಲತಾ ಕೂಡ ಮಾಡಿದ್ದರು.

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ!
ರಾಜ್ಯ

ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ!

ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶಳಾಗಿ ಪ್ರಾಣ ಕಳೆದುಕೊಳ್ಳುವ ನಿರ್ಧಾರ ತೆಗೆದುಕೊಂಡಿರುವುದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ

ಮಂಡ್ಯ: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಲ್ಕ ವಸೂಲಿ ಆರೋಪ!
ರಾಜ್ಯ

ಮಂಡ್ಯ: ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಲ್ಕ ವಸೂಲಿ ಆರೋಪ!

ಈ ಬಗ್ಗೆ ಶಾಲೆಯನ್ನು ಪ್ರಶ್ನಿಸಿದಾಗ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಕಾರಣ ಶುಲ್ಕವನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಡಿಎಸ್ ಗೆ ಪುನಶ್ಚೇತನ: ಮಂಡ್ಯ ಭದ್ರಕೋಟೆ ಮರಳಿ ಪಡೆಯಲು ನಿಖಿಲ್ ಕುಮಾರಸ್ವಾಮಿ ಅಭಿಯಾನ!
ರಾಜಕೀಯ

ಜೆಡಿಎಸ್ ಗೆ ಪುನಶ್ಚೇತನ: ಮಂಡ್ಯ ಭದ್ರಕೋಟೆ ಮರಳಿ ಪಡೆಯಲು ನಿಖಿಲ್ ಕುಮಾರಸ್ವಾಮಿ ಅಭಿಯಾನ!

ಕುಮಾರಣ್ಣ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಮೂರನೇ ಬಾರಿಗೆ 5 ವರ್ಷ ಪೂರ್ಣಾವಧಿ ಅಧಿಕಾರ ಹಿಡಿಯಬೇಕು. ಈ ಹಿಂದೆ ಕೊಟ್ಟ 20 ತಿಂಗಳ ಆಡಳಿತ ಎಲ್ಲರ ಮನಮುಟ್ಟಿದೆ.

ಮಂಡ್ಯ: 4 ದಿನಗಳ ಹಿಂದೆ Instagram ನಲ್ಲಿ ಪರಿಚಯ; ಕಾರಿನಲ್ಲೇ ಕಾಮಕ್ಕಾಗಿ ಪೀಡಿಸಿದ ಗೃಹಿಣಿಯನ್ನು ಕೊಂದ ಪ್ರಿಯಕರ!
ರಾಜ್ಯ

ಮಂಡ್ಯ: 4 ದಿನಗಳ ಹಿಂದೆ Instagram ನಲ್ಲಿ ಪರಿಚಯ; ಕಾರಿನಲ್ಲೇ ಕಾಮಕ್ಕಾಗಿ ಪೀಡಿಸಿದ ಗೃಹಿಣಿಯನ್ನು ಕೊಂದ ಪ್ರಿಯಕರ!

ಮಂಡ್ಯದಲ್ಲಿ ಗೃಹಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಘಾತಕಾರಿ ಮಾಹಿತಿಗಳು ಹೊರಬಂದಿವೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಚೆಕ್ ವಿತರಿಸಿದ ರಾಜ್ಯ ಸರ್ಕಾರ
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಚೆಕ್ ವಿತರಿಸಿದ ರಾಜ್ಯ ಸರ್ಕಾರ

ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮೃತ ವ್ಯಕ್ತಿಯ ಮನೆಗೆ ಭೇಟಿ ನೀಡಿದರು.

ಮಂಡ್ಯ: ದೇಗುಲ ಪ್ರವೇಶಕ್ಕೆ ನಿರಾಕರಣೆ; ದಲಿತರು-ಸವರ್ಣೀಯರ ನಡುವೆ ಸಂಘರ್ಷ; ಎಲೆಚಾಕನಹಳ್ಳಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!
ರಾಜ್ಯ

ಮಂಡ್ಯ: ದೇಗುಲ ಪ್ರವೇಶಕ್ಕೆ ನಿರಾಕರಣೆ; ದಲಿತರು-ಸವರ್ಣೀಯರ ನಡುವೆ ಸಂಘರ್ಷ; ಎಲೆಚಾಕನಹಳ್ಳಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!

ಮೇಲ್ಜಾತಿಯ ಜನರು ಮಾರಮ್ಮ ದೇವಸ್ಥಾನಕ್ಕೆ ದಲಿತರು ಪ್ರವೇಶಿಸದಂತೆ ತಡೆದರು ಎನ್ನಲಾಗಿದ್ದು, ಘಟನೆ ಬಳಿಕ ಎರಡು ಸಮುದಾಯಗಳ ನಡುವೆ ಘರ್ಷಣೆ ಶುರುವಾಗಿತ್ತು ಎಂದು ತಿಳಿದುಬಂದಿದೆ.

ನನಗೆ ಸಾಧನೆ-ಹೆಸರು ಬೇಡ, ನಿಮ್ಮ ಹೃದಯದಲ್ಲಿ ಸ್ಥಾನ ಪಡೆದು ಈ ಮಣ್ಣಿಗೆ ಹೋಗ್ತೀನಿ: HD ಕುಮಾರಸ್ವಾಮಿ ಕಣ್ಣೀರು
ರಾಜ್ಯ

ನನಗೆ ಸಾಧನೆ-ಹೆಸರು ಬೇಡ, ನಿಮ್ಮ ಹೃದಯದಲ್ಲಿ ಸ್ಥಾನ ಪಡೆದು ಈ ಮಣ್ಣಿಗೆ ಹೋಗ್ತೀನಿ: HD ಕುಮಾರಸ್ವಾಮಿ ಕಣ್ಣೀರು

ನಾನು ಆಂಧ್ರದಲ್ಲಿ ಇತಿಹಾಸದ ಕಾರ್ಖಾನೆ ಉಳಿಸಿದೆ. ಹೆಚ್‌ಎಂಟಿ ಫ್ಯಾಕ್ಟರಿ ಉಳಿಸಲು ಪಣತೊಟ್ಟಿದ್ದೇನೆ. ಆದ್ರೆ, ಅದಕ್ಕೆ ರಾಜ್ಯ ಸರ್ಕಾರ ಭೂಮಿ ಕೊಡುತ್ತಿಲ್ಲ. ನನಗೆ ಮಂಡ್ಯ ಜನ ಸ್ವಲ್ಪ ಸಮಯ ಕೊಡಿ.