Mandya

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್
ರಾಜ್ಯ

ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಮನೆಗೆ ಗುರುವಾರ ಭೇಟಿ ನೀಡಿದ ಅಶೋಕ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.

News headlines 03-02-2025 | ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸಿದರೆ DL ರದ್ದು; ಲಂಚ: ಪ್ರಾಧ್ಯಾಪಕಿ ಬಂಧನ; ವಿಸಿ ನಾಲೆಗೆ ಬಿದ್ದ ಕಾರು ಓರ್ವ ಸಾವು; ಯತ್ನಾಳ್ ನೇತೃತ್ವದ ಭಿನ್ನಮತೀಯರ ಬಣ ದೆಹಲಿಗೆ

Watch | ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು, ಓರ್ವ ಸಾವು; ಲಂಚಕ್ಕೆ ಬೇಡಿಕೆ ಇಟ್ಟ ಪ್ರಾಧ್ಯಾಪಕಿ ಬಂಧನ; footpath ಮೇಲೆ ದ್ವಿಚಕ್ರ ವಾಹನ ಓಡಿಸಿದರೆ DL ರದ್ದು!
ವಿಡಿಯೋ

ಮಂಡ್ಯ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗಳ ವಿರುದ್ಧ  POCSO ಪ್ರಕರಣ ದಾಖಲು!

ತನಿಖೆಯ ಭಾಗವಾಗಿ, ಪೊಲೀಸರು ಶಾಲಾ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.

ವಿಸಿ ನಾಲೆಗೆ ಬಿದ್ದ ಕಾರು; ಓರ್ವ ಸಾವು, ಒಬ್ಬನ ರಕ್ಷಣೆ; ಇಬ್ಬರು ನಾಪತ್ತೆ!

ಮಂಡ್ಯದ ತಿಬ್ಬನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದಿನಕ್ಕೊಂದು ಮಾನಭಂಗ-ಅತ್ಯಾಚಾರ ಪ್ರಕರಣ ಜನರನ್ನು ಬೆಚ್ಚಿ ಬೀಳಿಸುತ್ತಲೇ ಇದೆ: BJP
ರಾಜಕೀಯ

ಮೂವರು ದುಷ್ಕರ್ಮಿಗಳು ಬಾಲಕಿಗೆ ಕೇಕ್ ಕೊಡಿಸಿ ನಂತರ, ಚಾಕು ತೋರಿಸಿ ಬೆದರಿಸಿ ಶಾಲಾ ಆವರಣದಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಘಟನೆ ಮಂಡ್ಯ ನಗರದ ಹೊರವಲಯದಲ್ಲಿ ನಡೆದಿದೆ.

ಮಂಡ್ಯ ಸರ್ಕಾರಿ ಶಾಲಾ ಆವರಣದಲ್ಲಿ 8 ವರ್ಷದ ಬಾಲಕಿ ಮೇಲೆ gang-rape; ಆಸ್ಪತ್ರೆಗೆ ದಾಖಲು!

ಹಾಡುಹಗಲೇ ಮೂವರು ಕಾಮುಕರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಜ.31ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ರೈತರ ಬಹುದಿನಗಳ ಬೇಡಿಕೆಯಾಗಿರುವ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಜಾರಿಗೆ ತರುವಂತೆ ಸಿಎಂ, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ವಕ್ಫ್ ಆಸ್ತಿ ವಿವಾದ: ಶ್ರೀರಂಗಪಟ್ಟಣ ಬಂದ್; ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಹಿಂದೂ ಸಂಘಟನೆಗಳ ಆಕ್ರೋಶ

ಜಮೀನುಗಳ ಪಹಣಿ, ಆರ್‌ಟಿಸಿ ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ವಿರೋಧಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.