Mandya

Mandya ಭೀಕರ ಅಪಘಾತ: ಮದುವೆ ನಿಶ್ಚಯವಾಗಿದ್ದ NREGA ಎಂಜಿನಿಯರ್ ಸಾವು!
ರಾಜ್ಯ

Mandya ಭೀಕರ ಅಪಘಾತ: ಮದುವೆ ನಿಶ್ಚಯವಾಗಿದ್ದ NREGA ಎಂಜಿನಿಯರ್ ಸಾವು!

ಕಳೆದ ಒಂದು ವರ್ಷದಿಂದ ಕನಕಪುರ ತಾಲೂಕಿನ ಸಾತನೂರು ಪಂಚಾಯತಿಯಲ್ಲಿ ನರೇಗಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಮಂಡ್ಯ: ಸಂವಿಧಾನದ ಆಶಯದಂತೆ ಮೋದಿ ಸರ್ಕಾರ ಕಾರ್ಯನಿರ್ವಹಣೆ- ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ
ರಾಜ್ಯ

ಮಂಡ್ಯ: ಸಂವಿಧಾನದ ಆಶಯದಂತೆ ಮೋದಿ ಸರ್ಕಾರ ಕಾರ್ಯನಿರ್ವಹಣೆ- ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ

ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ 'ಬೌದ್ಧ ಅಂಬೇಡ್ಕರ್ ಮಹಾದ್ವಾರ'ವನ್ನು ಉದ್ಘಾಟಿಸಿ ಮಾತನಾಡಿದ ಕುಮಾರಸ್ವಾಮಿ, ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ..

ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿ ಜೊತೆ ಓಡಿಹೋಗಿದ್ದ ಟ್ಯೂಷನ್ ಟೀಚರ್ ಬಂಧನ!
ರಾಜ್ಯ

ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿ ಜೊತೆ ಓಡಿಹೋಗಿದ್ದ ಟ್ಯೂಷನ್ ಟೀಚರ್ ಬಂಧನ!

"ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಜನವರಿ 5 ರಂದು ಬಾಲಕಿಯನ್ನು ರಕ್ಷಿಸಲಾಗಿತ್ತು. ಆಕೆ ತರಗತಿಗಳಿಗೆ ಪ್ರತಿದಿನ ಭೇಟಿ ನೀಡುತ್ತಿದ್ದಳು" ಎಂದು ಪೊಲೀಸರು ತಿಳಿಸಿದ್ದಾರೆ.

Mandya ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಎರಡು ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯ

Mandya ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಎರಡು ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ
ರಾಜ್ಯ

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ

ಪ್ರತಿಕೃತಿಗೆ ಬೆಂಕಿ ಹಚ್ಚಲು ಪೊಲೀಸರು ಬಿಡದಿದ್ದಾಗ, ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಕೊರಳಪಟ್ಟಿ ಹಿಡಿದ ಪೇದೆಗೆ ಪೊಲೀಸ್ ಠಾಣೆಯಲ್ಲೇ ಕಪಾಳ ಮೋಕ್ಷ: Video Viral
ರಾಜ್ಯ

ಕೊರಳಪಟ್ಟಿ ಹಿಡಿದ ಪೇದೆಗೆ ಪೊಲೀಸ್ ಠಾಣೆಯಲ್ಲೇ ಕಪಾಳ ಮೋಕ್ಷ: Video Viral

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದಿದ್ದು, ತನ್ನ ಕಪಾಳಕ್ಕೆ ಹೊಡೆದ ಪೊಲೀಸ್ ಕಾನ್ಸ್‌ಟೇಬಲ್‌ಗೆ ವ್ಯಕ್ತಿಯೋರ್ವ ಪೊಲೀಸ್ ಠಾಣೆಯಲ್ಲೇ ಕೊರಳಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ್ದಾನೆ.

ಮಂಡ್ಯ: ಪ್ರೀತಿಗೆ ನಿರಾಕರಣೆ; ಹುಡುಗಿ ಮನೆಮುಂದೆಯೇ ಜಿಲೆಟಿನ್ ಕಡ್ಡಿ ಸ್ಫೋಟಿಸಿಕೊಂಡು ಯುವಕ ಸಾವು
ರಾಜ್ಯ

ಮಂಡ್ಯ: ಪ್ರೀತಿಗೆ ನಿರಾಕರಣೆ; ಹುಡುಗಿ ಮನೆಮುಂದೆಯೇ ಜಿಲೆಟಿನ್ ಕಡ್ಡಿ ಸ್ಫೋಟಿಸಿಕೊಂಡು ಯುವಕ ಸಾವು

ಮೇಲ್ನೋಟಕ್ಕೆ, ಬಾಲಕಿಯ ಕುಟುಂಬವು ಹುಡುಗಿಗೆ ಕಾನೂನುಬದ್ಧ ವಯಸ್ಸು ಆದ ಬಳಿಕ ಬೇರೊಬ್ಬರೊಂದಿಗೆ ಮದುವೆ ಮಾಡಲು ಯೋಜಿಸುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಿಗರ ಕ್ಷಮೆ ಕೋರಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ
ರಾಜ್ಯ

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಿಗರ ಕ್ಷಮೆ ಕೋರಿದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ

ಉದ್ಘಾಟನಾ ಸಮಾರಂಭಕ್ಕೆ ಬರಲು ಆಗದ್ದರಿಂದ ಕುಮಾರಸ್ವಾಮಿ ಅವರು ಸಮಾರೋಪ ಸಮಾರಂಭಕ್ಕೆ ಆಗಮಿಸಿದ್ದರು.

ಮಂಡ್ಯ: ಸಾಹಿತ್ಯ ಸಮ್ಮೇಳನಕ್ಕೆ ತೆರೆ; ಗರ್ಲ್ ಫ್ರೆಂಡ್ ಸ್ವಾಪಿಂಗ್: ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರ ಬಂಧನ; CT Ravi ಬಂಧನದ ಹಿಂದೆ ಕೊಲೆ ಸಂಚು- ಪ್ರಲ್ಹಾದ್ ಜೋಶಿ
ವಿಡಿಯೋ

ಮಂಡ್ಯ: ಸಾಹಿತ್ಯ ಸಮ್ಮೇಳನಕ್ಕೆ ತೆರೆ; ಗರ್ಲ್ ಫ್ರೆಂಡ್ ಸ್ವಾಪಿಂಗ್: ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರ ಬಂಧನ; CT Ravi ಬಂಧನದ ಹಿಂದೆ ಕೊಲೆ ಸಂಚು- ಪ್ರಲ್ಹಾದ್ ಜೋಶಿ