Mandya

News Highlights 22-12-2024 | ಮಂಡ್ಯ: ಸಾಹಿತ್ಯ ಸಮ್ಮೇಳನಕ್ಕೆ ತೆರೆ; ವಿರೋಧದ ನಡುವೆ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ; ಕಲಬುರಗಿ ಜಯದೇವ ಆಸ್ಪತ್ರೆ ಉದ್ಘಾಟನೆ; CT Ravi ಬಂಧನದ ಹಿಂದೆ ಕೊಲೆ ಸಂಚು- ಪ್ರಲ್ಹಾದ್ ಜೋಶಿ

Video: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆ, ವಿವಾದ ಸ್ಫೋಟ
ಸಕ್ಕರೆನಾಡು ಮಂಡ್ಯದಲ್ಲಿ ಎರಡು ದಿನಗಳಿಂದ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆಯುತ್ತಿದ್ದು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ಧ್ವನಿ ಎತ್ತಿದ್ದರು.

ಮಳವಳ್ಳಿಯಲ್ಲಿ ಭೀಕರ ಅಪಘಾತ: ಮೂವರು ವಿದ್ಯಾರ್ಥಿಗಳು ಸಾವು, ಓರ್ವನಿಗೆ ಗಾಯ
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಕೆಎಸ್ಆರ್ಟಿಸಿ ಬಸ್ ಓವರ್ಟೇಕ್ ಮಾಡಿ ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಕರೆ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

Mandya: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಉದ್ಘಾಟನೆ; ಮಧುವಣಗಿತ್ತಿಯಂತೆ ಶೃಂಗಾರಗೊಂಡ ಸಕ್ಕರೆ ನಾಡು
30 ವರ್ಷಗಳ ನಂತರ ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟಿಸಲಿದ್ದು ರಾಜ್ಯಾದ್ಯಂತ ಸಾವಿರಾರು ಕನ್ನಡಿಗರು ಆಗಮಿಸುತ್ತಿದ್ದಾರೆ.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ರಾಜ್ಯದ ತರೇಹವಾರಿ ಖಾದ್ಯಗಳ ರಸದೌತಣ
ಮೂರು ದಶಕಗಳ ನಂತರ ಮಂಡ್ಯದಲ್ಲಿ ನಡೆಯುತ್ತಿರುವ ಮೂರು ದಿನಗಳ ಕನ್ನಡ ಸಮ್ಮೇಳನಕ್ಕೆ ಸಂಘಟಕರು 120 ಆಹಾರ ಕೌಂಟರ್ಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ.

ಮೈಶುಗರ್ 52 ಕೋಟಿ ರೂ ವಿದ್ಯುತ್ ಬಿಲ್ ಮನ್ನಾ ಮಾಡಿದ ರಾಜ್ಯ ಸರ್ಕಾರ..!
ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

ಶ್ರೀರಂಗಪಟ್ಟಣ: ಬಿಗಿ ಪೊಲೀಸ್ ಭದ್ರತೆ ನಡುವೆ ಸಂಕೀರ್ತನಾ ಯಾತ್ರೆ ಶಾಂತಯುತವಾಗಿ ಮುಕ್ತಾಯ
ಮಸೀದಿ ಬಳಿ ಯಾತ್ರೆಯಲ್ಲಿ ಪಾಲ್ಗೊಂಡವರು ಮತ್ತು ಪೊಲೀಸರ ನಡುವೆ ಸಣ್ಣ ವಾಗ್ವಾದ ನಡೆದಿದೆ. ಇದನ್ನು ಹೊರತುಪಡಿಸಿದರೆ ಯಾವುದೇ ಅಹಿತರ ಘಟನೆ ನಡೆದಿಲ್ಲ.

ಮಂಡ್ಯ: ಜೈಲಿನಲ್ಲಿದ್ದ ಮಗನ ನೋಡಲು ಹೋದ ತಂದೆಯೂ ಅರೆಸ್ಟ್...!
ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ ಅವರಿಗೆ ಕರೆ ಮಾಡಿ ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್ ಕೊಡುತ್ತಾರೆ, ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.

