Mandya

ಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ವೈರಮುಡಿ ಬ್ರಹ್ಮೋತ್ಸವ: ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪೂರ್ವ ಸಿದ್ಧತಾ ಸಭೆ!
ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಎನ್. ಚಲುವರಾಯಸ್ವಾಮಿ, ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಡ್ಯ: ಅರ್ಚಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪತ್ನಿಯ ಕಿರಾತಕ ಸಂಚು ಬಯಲು!
ಮಂಡ್ಯ ಜಿಲ್ಲೆಯ ಮರಳಗಾಲ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮೃತರನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅವರು ಸ್ಥಳೀಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು.

ಮಂಡ್ಯ: ರಸ್ತೆ ಅಪಘಾತದಲ್ಲಿ ಮಾಜಿ ಶಾಸಕ ಸುರೇಶ್ ಗೌಡಗೆ ಗಂಭೀರ ಗಾಯ; ಕಾರು ಸಂಪೂರ್ಣ ನಜ್ಜು-ಗುಜ್ಜು
ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದ ಬಳಿ ರಾತ್ರಿ 12 ಗಂಟೆ ವೇಳೆಗೆ ಈ ಅಪಘಾತದ ಘಟನೆ ನಡೆದಿದೆ. ನಾಗಮಂಗಲದ ಮಾಜಿ ಶಾಸಕ ಸುರೇಶ್ ಗೌಡ ಅವರು ಮದ್ದೂರಿನ ಹೊಸಗಾವಿ ಗ್ರಾಮಕ್ಕೆ ಹೋಗಿ ವಾಪಸ್ ಬರುತ್ತಿದ್ದರು.

ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ; ಮಂಡ್ಯ ಜನಕ್ಕೆ ಯಾವುದೇ ಕಾರಣಕ್ಕೂ ದ್ರೋಹ ಬಗೆಯಲ್ಲ: HDK
ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ. ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಧಾರವಾಡ ಹೈಕೋರ್ಟ್ ಪೀಠ, ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ತೀವ್ರ ಶೋಧ
ಮುಂಜಾಗ್ರತಾ ಕ್ರಮವಾಗಿ ಧಾರವಾಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನ್ಯಾಯಾಲಯದ ಕಟ್ಟಡಗಳಿಂದ ವಕೀಲರು ಮತ್ತು ಸಿಬ್ಬಂದಿಯನ್ನು ತೆರವುಗೊಳಿಸಲಾಗಿದೆ.

ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ
ರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ಮಂಡ್ಯ: ಪರಿಸರ ಸೂಕ್ಷ್ಮ ವಲಯದಲ್ಲಿರುವ ಎರಡು ಹೋಂಸ್ಟೇಗಳ ಲೈಸೆನ್ಸ್ ರದ್ದು; ಕೇಸ್ ದಾಖಲು
ಮಂಡ್ಯ ಜಿಲ್ಲಾಧಿಕಾರಿ (DC) ನೇತೃತ್ವದ ಜಿಲ್ಲಾ ಪ್ರವಾಸೋದ್ಯಮ ಸಮಿತಿಯು, ಆತ್ಮ ವೇದ ಹೋಂಸ್ಟೇ ಮತ್ತು ಇಂದ್ರ ನೀಲದತ್ತ ಹೋಂಸ್ಟೇ ನೋಂದಣಿಯನ್ನು ರದ್ದುಗೊಳಿಸಿದ್ದು, ಶ್ರೀರಂಗಪಟ್ಟಣ ಪಟ್ಟಣ ಪುರಸಭೆಯ ಮುಖ್ಯ ಅಧಿಕಾರಿ ಅವುಗಳಿಗೆ ನೀಡಲಾದ ಸಾಮಾನ್ಯ ಪರವಾನಗಿಯನ್ನು ಸಹ ರದ್ದುಗೊಳಿಸಿದ್ದಾರೆ.

ಮಂಡ್ಯ: ಮದುವೆ ಮನೆಯಲ್ಲೀಗ ಶೋಕ; ನೆರೆಮನೆಯವರ ಕಿರುಕುಳಕ್ಕೆ ಬೇಸತ್ತು ತಾಯಿ, ಮಗಳು ಆತ್ಮಹತ್ಯೆ!
ಸಂತ್ರಸ್ತರನ್ನು 46 ವರ್ಷದ ಶಕುಂತಲಾ ದೇವಿ ಮತ್ತು ಅವರ 19 ವರ್ಷದ ಮಗಳು ಪ್ರಿಯಾಂಕಾ ಎಂದು ಗುರುತಿಸಲಾಗಿದೆ.

ನಮ್ಮ ರಾಜಕೀಯ ಶಕ್ತಿಯನ್ನು HDKಗೆ ಧಾರೆ ಎರೆದಿದ್ದೇವೆ; ನಾವು ಬಾಯ್ಬಿಟ್ರೆ ಬ್ಲಾಸ್ಟ್ ಆಗುತ್ತೆ, ಅಭ್ಯರ್ಥಿ ಘೋಷಣೆ ಮಾಡಲು ನಿಖಿಲ್ ಗೆ ಏನು ಅಧಿಕಾರವಿದೆ?
ನಮಗೆ ನೋವು ಇತ್ತು. ಶಕ್ತಿ ತುಂಬಿ ಚುನಾವಣೆ ಮಾಡಿದ್ದೆವು. ಕುಮಾರಸ್ವಾಮಿ ಸ್ಪಂದಿಸುವ ಕೆಲಸವನ್ನು ಮಾಡುತ್ತಿಲ್ಲ. ನಾವೇ ಒಂದು ತಂಡ ಕಟ್ಟಿಕೊಂಡು ರಾಷ್ಟ್ರೀಯ ನಾಯಕರನ್ನು ಶೀಘ್ರದಲ್ಲಿ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು. ಜೆಡಿಎಸ್ ಕಾರ್ಯಕರ್ತರ ಕಿತಾಪತಿ ನಿಲ್ಲಿಸಬೇಕು.

