Mandya

60 ಲಕ್ಷ ರೂ ಲಂಚಕ್ಕೆ ಬೇಡಿಕೆ: ಆರೋಪ ಸಾಬೀತು; ಮಂಡ್ಯ ಅಬಕಾರಿ ಇಲಾಖೆ ಉಪ ಆಯುಕ್ತ ಅಮಾನತು
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸುಂದರ್ ಎಂಬುವವರು ಹೊಸದಾಗಿ ಸಿಎಲ್-7 (CL-7) ಬಾರ್ ತೆರೆಯಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದರು.

ಮಂಡ್ಯ: ಇಂಡುವಾಳು ಗ್ರಾಮ ಪಂಚಾಯಿತ್ ನಿಂದ ಮಂಜೂರಾದ 1,929 ಇ-ಖಾತಾಗಳಲ್ಲಿ 48 ಮಾತ್ರ ಕಾನೂನುಬದ್ಧ!
ಎಲ್ಲಾ 1,881 ಇ-ಖಾತಾ ಫೈಲ್‌ಗಳಲ್ಲಿ, ಪಂಚಾಯತ್‌ಗಳು ನೀಡಿದ 9 ಮತ್ತು 11A ಫಾರ್ಮ್‌ಗಳ ಪ್ರತಿಗಳು ಮಾತ್ರ ಇವೆ. ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ ಕಡ್ಡಾಯವಾಗಿರುವ ಇ-ಖಾತಾಗಳ ನೋಂದಣಿಗೆ ಬೆಂಬಲವಾಗಿ ಯಾವುದೇ ದಾಖಲೆಗಳು ಲಭ್ಯವಿಲ್ಲ.

ಮನ್ರೇಗಾ ಯೋಜನೆ: ಮಹಿಳೆಯರ ಭಾಗವಹಿಸುವಿಕೆಯಲ್ಲಿ ಮಂಡ್ಯ ಜಿಲ್ಲೆಗೆ 2ನೇ ಸ್ಥಾನ
ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸಮಾನತೆ ಮತ್ತು ಸಾಮಾಜಿಕ ನ್ಯಾಯವು ಕಾಂಗ್ರೆಸ್ ಸರ್ಕಾರದ ಮೂಲ ತತ್ವಗಳಾಗಿವೆ ಎಂದು ಹೇಳಿದರು.

Watch | ಮಕರ ಸಂಕ್ರಾಂತಿ: ಮಂಡ್ಯದಲ್ಲಿ ದನಕರುಗಳ ಕಿಚಾಯಿಸಿ ಆಚರಣೆ

ಮಂಡ್ಯ: ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದ ವ್ಯಕ್ತಿಯನ್ನು ಇರಿದು ಕೊಂದ ಸೋದರ ಸಂಬಂಧಿಗಳು!
ಮೃತನನ್ನು ಯೋಗೇಶ್ ಎಂದು ಗುರುತಿಸಲಾಗಿದ್ದು, ಅವರ ಚಿಕ್ಕಪ್ಪನ ಮಕ್ಕಳಾದ ಭರತ್ ಮತ್ತು ದರ್ಶನ್ ಎಂಬುವವರು ಕೊಟ್ಟಿಗೆಗೆ ನುಗ್ಗಿ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ.

'ತಿಥಿ' ಸಿನಿಮಾದ ಸೆಂಚುರಿಗೌಡ ಖ್ಯಾತಿಯ ಸಿಂಗ್ರಿಗೌಡ ನಿಧನ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರಿಗೌಡನ ಕೊಪ್ಪಲಿನವರು ಸೆಂಚುರಿಗೌಡ ಅಲಿಯಾಸ್ ಸಿಂಗ್ರಿಗೌಡ. ತಿಥಿ ಸಿನಿಮಾದ ಬಳಿಕ ಸಿಂಗ್ರಿಗೌಡ ಅವರು ಸೆಂಚುರಿಗೌಡ ಎಂದು ಬದಲಾಗಿದ್ದರು.

ಸ್ಯಾನ್ಸನ್ ಗ್ರೂಪ್‌ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ ನೀಡಲು ಸಿದ್ಧ: ಎಚ್.ಡಿ ಕುಮಾರಸ್ವಾಮಿಗೆ ಎಂ.ಬಿ ಪಾಟೀಲ್ ಪತ್ರ
ಈತನ್ಮಧ್ಯೆ ಪ್ರಸ್ತಾವಿನ ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ಸ್ಯಾನ್ಸನ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಭಾರತೀಯ ವ್ಯವಹಾರಗಳ ಮುಖ್ಯಸ್ಥ ಅಭಯ್ ಕೆ. ರೈ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಲಾಗಿದೆ.

ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ; 'ಭೂಮಿ'ಯನ್ನು ಬಂಜೆ ಮಾಡಬಾರದು: ಸಿಎಂ ಸಿದ್ದರಾಮಯ್ಯ
ತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದರು.

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು
ಎಲ್ಲರ ಒಳಗೊಳ್ಳುವಿಕೆ, ಸೇವೆ ಮತ್ತು ಮಾನವ ಘನತೆಯಿಂದ ಮಾರ್ಗದರ್ಶಿಸಲ್ಪಟ್ಟ ಭವಿಷ್ಯವನ್ನು ನಿರ್ಮಿಸಲು ಕೇಂದ್ರವು ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

