ರಾಜ್ಯಆನೆಗಳಿಗೆ ಗುಂಡು ಹೊಡೆಯುವೆ ಎಂದಿದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಗನ್ ಜಪ್ತಿ ಮಾಡಿ: ಮನೇಕಾ ಗಾಂಧಿ ಆಗ್ರಹ
ಆನೆಗಳು ದಾಳಿಗೆ ಯತ್ನಿಸಿದರೆ ಅವುಗಳ ಮೇಲೆ ಗುಂಡು ಹಾರಿಸುತ್ತೇನೆ ಎಂದಿದ್ದ ಸಕಲೇಶಪುರ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಅವರ ಗನ್ ಜಪ್ತಿ ಮಾಡಬೇಕು ಮತ್ತು ಅವರ ಬಂದೂಕು ಪರವಾನಗಿ ರದ್ದುಪಡಿಸುವಂತೆ ಹಾಗೂ ಅವರ...